ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ | ರಾಜ್ಯದ ಪ್ರಮುಖ ನದಿ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಳ

June 27, 2025
6:31 AM

ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ ವಿಜಯಪುರ ಜಿಲ್ಲೆಯ ಕೃಷ್ಣಾ, ಭೀಮಾ ಮತ್ತು ಡೋಣಿ ನದಿ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ನದಿ ಪಾತ್ರಗಳಲ್ಲಿನ ಗ್ರಾಮದ ಜನರು ಅಗತ್ಯ ಪ್ರವಾಹ ಪರಿಸ್ಥಿತಿ ಕುರಿತು ಮುನ್ನಚ್ಚರಿಕಾ ವಹಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಮನವಿ ಮಾಡಿದ್ದಾರೆ. ರೈತರು ನದಿಗಳಲ್ಲಿ ಅಳವಡಿಸಿರುವ ಪಂಪ ಸೆಟ್‌ಗಳನ್ನು ತೆರವುಗೊಳಿಸಬೇಕು. ರೈತರು ರಾತ್ರಿ ಸಮಯದಲ್ಲಿ ತಮ್ಮ ಜಮೀನಿನ ಬೆಳೆಗಳಿಗೆ ನೀರು ಹರಿಸಲು ಹೋಗುವಾಗ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು
April 2, 2026
1:52 PM
by: ಸಾಯಿಶೇಖರ್ ಕರಿಕಳ
ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror