ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ ವಿಜಯಪುರ ಜಿಲ್ಲೆಯ ಕೃಷ್ಣಾ, ಭೀಮಾ ಮತ್ತು ಡೋಣಿ ನದಿ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ನದಿ ಪಾತ್ರಗಳಲ್ಲಿನ ಗ್ರಾಮದ ಜನರು ಅಗತ್ಯ ಪ್ರವಾಹ ಪರಿಸ್ಥಿತಿ ಕುರಿತು ಮುನ್ನಚ್ಚರಿಕಾ ವಹಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಮನವಿ ಮಾಡಿದ್ದಾರೆ. ರೈತರು ನದಿಗಳಲ್ಲಿ ಅಳವಡಿಸಿರುವ ಪಂಪ ಸೆಟ್‌ಗಳನ್ನು ತೆರವುಗೊಳಿಸಬೇಕು. ರೈತರು ರಾತ್ರಿ ಸಮಯದಲ್ಲಿ ತಮ್ಮ ಜಮೀನಿನ ಬೆಳೆಗಳಿಗೆ ನೀರು ಹರಿಸಲು ಹೋಗುವಾಗ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…