ಸತತ ಮೂರು ವರ್ಷಗಳಿಂದ, ಮಹಾರಾಷ್ಟ್ರದ ನಾಸಿಕ್ ಮತ್ತು ಸಾಂಗ್ಲಿ ಜಿಲ್ಲೆಯ ದ್ರಾಕ್ಷಿ ಬೆಳೆಗಾರರು ಪ್ರಕೃತಿಯ ವೈಪರೀತ್ಯದಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಚಳಿಗಾಲದಲ್ಲಿ ಹೆಚ್ಚಿದ ತೇವಾಂಶದ ಕಾರಣದಿಂದ ಫಂಗಲ್ ಸೋಂಕಿಗೆ ಇಳುವರಿ ಹಾನಿಯಾಗುತ್ತಿದೆ.
ದ್ರಾಕ್ಷಿ ಬೆಳೆಗೆ ಮಳೆ ಹಾಗೂ ಚಳಿಯ ವೈಪರೀತ್ಯ ಹಾನಿ ಮಾಡುತ್ತಿದೆ. ಚಳಿಗಾಲದಲ್ಲಿಯೂ ದೀರ್ಘಕಾಲದ ಮಳೆ ಬರುವುದರಿಂದ ಇಳುವರಿ ನಷ್ಟಕ್ಕೆ ಕಾರಣವಾಗಿದೆ. ಮಳೆ ಹೊರತುಪಡಿಸಿ, ಚಳಿಗಾಲದ ತಿಂಗಳುಗಳು ಕೂಡಾ ಮಂಜು ಮತ್ತು ಮೋಡ ಕವಿದ ವಾತಾವರಣವು ಕೂಡಾ ದ್ರಾಕ್ಷಿ ಬೆಳೆಗೆ ಹಾನಿ ಮಾಡುತ್ತದೆ. ಇದರಿಂದ ಬಳ್ಳಿಗಳ ಚಯಾಪಚಯ ಕ್ರಿಯೆ ಕುಂಠಿವಾಗಿದ್ದು, ಇಳುವರಿ ಕಡಿಮೆಯಾಗಿದೆ ಎಂದು ನಾಸಿಕ್ ಮೂಲದ ಸಹ್ಯಾರ್ದಿ ಫಾರ್ಮರ್ಸ್ ಪ್ರೊಡ್ಯೂಸರ್ಸ್ ಕಂಪೆನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ವಿಲಾಸ್ ಶಿಂಧೆ ಹೇಳಿದ್ದಾರೆ.
ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ನಿರ್ವಹಣೆ ಹಾಗೂ ಕಾಡ್ಗಿಚ್ಚು ನಿರ್ವಹಣೆ…
ಭಾರತವು ಕಾಫಿ ಉತ್ಪಾದನೆಯಲ್ಲಿ ಏಳನೇ ಅತಿ ದೊಡ್ಡ ಮತ್ತು ಜಾಗತಿಕವಾಗಿ ಐದನೇ ಅತಿ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ.…
ಕಳೆದ ಕೆಲವು ದಿನಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದೆ.…
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ…
ಸ್ನಾನದ ಮೂಲಕವೂ ನದಿಯನ್ನು ಆರಾಧಿಸಬಹುದೆಂಬ ಭಾರತೀಯ ಕಲ್ಪನೆ ನಿಜಕ್ಕೂ ಅದ್ಭುತವಾದುದು ಎಂಬುದಾಗಿ ಎರಿಕ್…