Advertisement
ರಾಷ್ಟ್ರೀಯ

ಹವಾಮಾನ ವೈಪರೀತ್ಯ | ದ್ರಾಕ್ಷಿ ಬೆಳೆಗಾರರಿಗೂ ಸಂಕಷ್ಟ | ಇಳುವರಿ ಕುಸಿತ |

Share

ಸತತ ಮೂರು ವರ್ಷಗಳಿಂದ, ಮಹಾರಾಷ್ಟ್ರದ ನಾಸಿಕ್ ಮತ್ತು ಸಾಂಗ್ಲಿ ಜಿಲ್ಲೆಯ ದ್ರಾಕ್ಷಿ ಬೆಳೆಗಾರರು ಪ್ರಕೃತಿಯ ವೈಪರೀತ್ಯದಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಚಳಿಗಾಲದಲ್ಲಿ  ಹೆಚ್ಚಿದ ತೇವಾಂಶದ ಕಾರಣದಿಂದ ಫಂಗಲ್‌ ಸೋಂಕಿಗೆ ಇಳುವರಿ ಹಾನಿಯಾಗುತ್ತಿದೆ.

ದ್ರಾಕ್ಷಿ ಬೆಳೆಗೆ ಮಳೆ ಹಾಗೂ ಚಳಿಯ ವೈಪರೀತ್ಯ ಹಾನಿ ಮಾಡುತ್ತಿದೆ. ಚಳಿಗಾಲದಲ್ಲಿಯೂ ದೀರ್ಘಕಾಲದ ಮಳೆ ಬರುವುದರಿಂದ ಇಳುವರಿ ನಷ್ಟಕ್ಕೆ ಕಾರಣವಾಗಿದೆ. ಮಳೆ ಹೊರತುಪಡಿಸಿ, ಚಳಿಗಾಲದ ತಿಂಗಳುಗಳು ಕೂಡಾ ಮಂಜು ಮತ್ತು ಮೋಡ ಕವಿದ ವಾತಾವರಣವು ಕೂಡಾ ದ್ರಾಕ್ಷಿ ಬೆಳೆಗೆ ಹಾನಿ ಮಾಡುತ್ತದೆ. ಇದರಿಂದ ಬಳ್ಳಿಗಳ ಚಯಾಪಚಯ ಕ್ರಿಯೆ ಕುಂಠಿವಾಗಿದ್ದು, ಇಳುವರಿ ಕಡಿಮೆಯಾಗಿದೆ ಎಂದು ನಾಸಿಕ್ ಮೂಲದ ಸಹ್ಯಾರ್ದಿ ಫಾರ್ಮರ್ಸ್ ಪ್ರೊಡ್ಯೂಸರ್ಸ್ ಕಂಪೆನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ವಿಲಾಸ್ ಶಿಂಧೆ ಹೇಳಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

16 hours ago

ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ

ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…

16 hours ago

ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ

ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…

17 hours ago

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ

ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…

1 day ago

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…

1 day ago

ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!

ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…

1 day ago