ಹರಿದ್ವಾರದ ವಿಐಪಿ ಘಾಟ್ ನಲ್ಲಿ ತಾಯಿಯ ಚಿತಾಭಸ್ಮವನ್ನು ವಿಸರ್ಜನೆ ಮಾಡಿದ ನಟ ಮಹೇಶ್ ಬಾಬು |

October 3, 2022
12:41 PM

ನಟ ಮಹೇಶ್ ಬಾಬು ಹರಿದ್ವಾರದ ವಿಐಪಿ ಘಾಟ್‌ನಲ್ಲಿ ತಾಯಿಯ ಚಿತಾಭಸ್ಮವನ್ನು ವಿಸರ್ಜನೆ ಮಾಡಿದ್ದಾರೆ. ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ನಟ ಮಹೇಶ್ ಬಾಬು ಅವರ ತಾಯಿ, ಸೂಪರ್ ಸ್ಟಾರ್ ಕೃಷ್ಣ ಅವರ ಪತ್ನಿ ಇಂದಿರಾ ದೇವಿ ಹೈದರಾಬಾದ್‌ನಲ್ಲಿರುವ ತಮ್ಮ ನಿವಾಸದಲ್ಲಿ ಇತ್ತೀಚೆಗೆ ಇಹಲೋಕ ತ್ಯಜಿಸಿದ್ದಾರೆ.

ಇಂದು ಅವರ ಪುತ್ರ, ಟಾಲಿವುಡ್​ ಸೂಪರ್​ ಸ್ಟಾರ್​ ಮಹೇಶ್ ಬಾಬು ಅವರು ಹರಿದ್ವಾರದ ವಿಐಪಿ ಘಾಟ್‌ನಲ್ಲಿ ತಾಯಿಯ ಚಿತಾಭಸ್ಮವನ್ನು ವಿಸರ್ಜನೆ ಮಾಡಿದ್ದಾರೆ.ತೀರ್ಥ ಪುರೋಹಿತ್ ಅಖಿಲೇಶಾನಂದ ಶರ್ಮಾ ಗೋವಿಂದ್ ಅವರು ಈ ಸಂದರ್ಭದಲ್ಲಿ ಚಿತಾಭಸ್ಮ ವಿಸರ್ಜನೆಯ ವಿಧಿವಿಧಾನವನ್ನು ನೆರೆವೇರಿಸಿಕೊಟ್ಟಿದ್ದಾರೆ. ಇಂದು ಹರಿದ್ವಾರದಲ್ಲಿ ಚಿತಾಭಸ್ಮವನ್ನು ವಿಧಿ ವಿಧಾನಗಳೊಂದಿಗೆ ವಿಸರ್ಜನೆ ಮಾಡಿದ್ದು, ಈ ವೇಳೆ ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಕೂಡ ಭಾಗಿಯಾಗಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅನ್ನವೇ ಜೀವನ, ಅನ್ನವೇ ಮೃತ್ಯು
August 7, 2026
8:58 PM
by: ದ ರೂರಲ್ ಮಿರರ್.ಕಾಂ
ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ
August 7, 2026
8:46 PM
by: ದ ರೂರಲ್ ಮಿರರ್.ಕಾಂ
ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ
August 7, 2026
8:33 PM
by: ದ ರೂರಲ್ ಮಿರರ್.ಕಾಂ
ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ
August 7, 2026
8:20 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror