ನಟ ಮಹೇಶ್ ಬಾಬು ಹರಿದ್ವಾರದ ವಿಐಪಿ ಘಾಟ್‌ನಲ್ಲಿ ತಾಯಿಯ ಚಿತಾಭಸ್ಮವನ್ನು ವಿಸರ್ಜನೆ ಮಾಡಿದ್ದಾರೆ. ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ನಟ ಮಹೇಶ್ ಬಾಬು ಅವರ ತಾಯಿ, ಸೂಪರ್ ಸ್ಟಾರ್ ಕೃಷ್ಣ ಅವರ ಪತ್ನಿ ಇಂದಿರಾ ದೇವಿ ಹೈದರಾಬಾದ್‌ನಲ್ಲಿರುವ ತಮ್ಮ ನಿವಾಸದಲ್ಲಿ ಇತ್ತೀಚೆಗೆ ಇಹಲೋಕ ತ್ಯಜಿಸಿದ್ದಾರೆ.
ಇಂದು ಅವರ ಪುತ್ರ, ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರು ಹರಿದ್ವಾರದ ವಿಐಪಿ ಘಾಟ್‌ನಲ್ಲಿ ತಾಯಿಯ ಚಿತಾಭಸ್ಮವನ್ನು ವಿಸರ್ಜನೆ ಮಾಡಿದ್ದಾರೆ.ತೀರ್ಥ ಪುರೋಹಿತ್ ಅಖಿಲೇಶಾನಂದ ಶರ್ಮಾ ಗೋವಿಂದ್ ಅವರು ಈ ಸಂದರ್ಭದಲ್ಲಿ ಚಿತಾಭಸ್ಮ ವಿಸರ್ಜನೆಯ ವಿಧಿವಿಧಾನವನ್ನು ನೆರೆವೇರಿಸಿಕೊಟ್ಟಿದ್ದಾರೆ. ಇಂದು ಹರಿದ್ವಾರದಲ್ಲಿ ಚಿತಾಭಸ್ಮವನ್ನು ವಿಧಿ ವಿಧಾನಗಳೊಂದಿಗೆ ವಿಸರ್ಜನೆ ಮಾಡಿದ್ದು, ಈ ವೇಳೆ ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಕೂಡ ಭಾಗಿಯಾಗಿದ್ದರು.
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…
ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…
ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…
ಸಾವಯವ ತಾಲೂಕು ಎಂದು ಘೋಷಣೆ ಮಾಡಲು ಸಿದ್ಧವಾಗಿರುವ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ…
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ 9535156490