ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯ ನಡೆಸಿದ 2021 ನೇ ಸಾಲಿನ ಆಯುರ್ವೇದ ವೈದ್ಯಕೀಯ ಸ್ನಾತಕೋತ್ತರ (ಎಂ ಡಿ ) ಅಂತಿಮ ಪರೀಕ್ಷೆಯಲ್ಲಿ ಉಡುಪಿಯ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ವಳಲಂಬೆ ನಿವಾಸಿ ಮಹೇಶ್ ಶರ್ಮ ಅವರು ರಾಜ್ಯಮಟ್ಟದಲ್ಲಿ 4 ನೇ ರ್ಯಾಂಕ್ ಪಡೆದಿದ್ದಾರೆ.ಮಹೇಶ್ ಶರ್ಮ ಅವರು ವಳಲಂಬೆಯ ಶಂಕರನಾರಾಯಣ ಶರ್ಮ ಹಾಗೂ ರಾಜೇಶ್ವರಿ ಅವರ ಪುತ್ರ.
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…