ಅನುಮಾನಾಸ್ಪದ ರೀತಿಯಲ್ಲಿ ಮಹಿಳೆಯ ಶವ ಪತ್ತೆ|ಕೊಲೆ ಶಂಕೆ

September 26, 2020
4:58 PM
ಮಂಗಳೂರಿನ ಕೊಣಾಜೆಯಲ್ಲಿ ಇಂದು ಅನುಮಾನಾಸ್ಪದ ರೀತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಾಳಪುಣಿಯ ಹೂಹಾಕುವಕಲ್ಲಿನ ಬಳಿಯ ಬೆಳ್ಳೇರಿಯ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಕುಸುಮ ಎಂಬ ಮಹಿಳೆ ಒಂಟಿಯಾಗಿ ವಾಸಿಸುತ್ತಿದ್ದರು. ಮಹಿಳೆಯನ್ನು ಅತ್ಯಾಚಾರವೆಸಗಿ ಕೊಲೆಗೈಯಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಮಹಿಳೆ ವಿವಸ್ತ್ರವಾಗಿದ್ದು, ಸುಟ್ಟಗಾಯಗಳೂ ಇವೆ. ಮನೆಯ ಕರ್ಟೈನ್‌ ಕೂಡಾ ಅರ್ಧ ಸುಟ್ಟಿದ್ದು, ಅಗ್ನಿ ಆಕಸ್ಮಿಕವಾಗಿರುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?
October 5, 2026
12:09 PM
by: ಸಾಯಿಶೇಖರ್ ಕರಿಕಳ
ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror