ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಾಳಪುಣಿಯ ಹೂಹಾಕುವಕಲ್ಲಿನ ಬಳಿಯ ಬೆಳ್ಳೇರಿಯ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಕುಸುಮ ಎಂಬ ಮಹಿಳೆ ಒಂಟಿಯಾಗಿ ವಾಸಿಸುತ್ತಿದ್ದರು. ಮಹಿಳೆಯನ್ನು ಅತ್ಯಾಚಾರವೆಸಗಿ ಕೊಲೆಗೈಯಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.
ಮಹಿಳೆ ವಿವಸ್ತ್ರವಾಗಿದ್ದು, ಸುಟ್ಟಗಾಯಗಳೂ ಇವೆ. ಮನೆಯ ಕರ್ಟೈನ್ ಕೂಡಾ ಅರ್ಧ ಸುಟ್ಟಿದ್ದು, ಅಗ್ನಿ ಆಕಸ್ಮಿಕವಾಗಿರುವ ಸಾಧ್ಯತೆಯೂ ಇದೆ ಎನ್ನಲಾಗಿದೆ.
ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ಹಾಗೂ ಇನ್ನೂ ಮುಂತಾದ ಪ್ರಕೃತಿ…
ಮಯೂರ.ಕೆ, 7ನೇ ತರಗತಿ, ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾಕೇಂದ್ರ ಚೊಕ್ಕಾಡಿ | -…
ಜುಲೈ 9 ರಂದು ಭಾರತ್ ಬಂದ್ಗೆ ಕಾರ್ಮಿಕ ಸಂಘಟನೆಗಳು ಕರೆ ನೀಡಿವೆ. ದೇಶವ್ಯಾಪಿ…
ಮಗು ಗರ್ಭದಲ್ಲಿದ್ದಾಗಲೇ ಕೆಲವು ಘಟನೆಗಳಿಗೆ ಪ್ರತಿಕ್ರಿಯಿಸುವ ಬಗ್ಗೆ ಕೆಲವು ವೈಜ್ಞಾನಿಕ ಅಧ್ಯಯನಗಳು ಹೇಳಿವೆ.…
ಶಿಕ್ಷಣ ಸಂಸ್ಥೆಗಳಲ್ಲಿ ಹಾಸ್ಟೆಲ್ ವ್ಯವಸ್ಥೆ ಸರ್ವೇ ಸಾಮಾನ್ಯ. ಹೀಗೆ ಹಾಸ್ಟೆಲ್ ಇದೆ ಅಂದ…
ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ…