ಹವಾಮಾನ ಆಧಾರಿತ ಬೆಳೆ ವಿಮೆಗೆ ಸಮಸ್ಯೆ | ಮಳೆ ಮಾಪನ ಯಂತ್ರಗಳ ನಿರ್ವಹಣೆ ಅವ್ಯವಸ್ಥೆ ಸರಿಪಡಿಸಲು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ

July 23, 2025
7:21 AM

ರಾಜ್ಯದಲ್ಲಿನ ಮಳೆ ಮಾಪನ ಯಂತ್ರಗಳ ನಿರ್ವಹಣೆಯಲ್ಲಿನ ಅವ್ಯವಸ್ಥೆಯನ್ನು ಸರಿಪಡಿಸಲು ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್  ಅವರನ್ನು ಉತ್ತರಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯಿಸಿದ್ದಾರೆ.

ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಈ ಬಗ್ಗೆ ಮನವಿ ಸಲ್ಲಿಸಿದ ಸಂಸದರು, ಮಳೆ ಮಾಪನ ಯಂತ್ರಗಳ ಸಮರ್ಪಕ ಕಾರ್ಯನಿರ್ವಹಣೆ, ಹವಾಮಾನ ಆಧಾರಿತ ಬೆಳೆ ವಿಮೆಯಂತಹ ಯೋಜನೆಗಳ ಯಶಸ್ಸಿಗೆ ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಹಸ್ತಕ್ಷೇಪವು ರಾಜ್ಯದಲ್ಲಿನ ಮಳೆ ಮಾಪನ ವ್ಯವಸ್ಥೆಯನ್ನು ಸುಧಾರಿಸಲು ಸಹಕಾರಿಯಾಗಲಿದೆ ಎಂದು ಹೇಳಿದರು. ಜಿಲ್ಲೆಯಲ್ಲಿ ಸಂಕಷ್ಟಕ್ಕೆ ಒಳಗಾಗಿದ್ದ  ಅಡಿಕೆ ಬೆಳೆಗಾರರಿಗೆ ದೊರೆಯಬೇಕಾಗಿದ್ದ ಹವಾಮಾನ ಆಧಾರಿತ ಬೆಳೆ ವಿಮೆಯನ್ನು ಒದಗಿಸಿದ್ದಕ್ಕಾಗಿ ಅಡಿಕೆ ಬೆಳೆಗಾರರ ಪರವಾಗಿ ಧನ್ಯವಾದಗಳನ್ನು ಸಲ್ಲಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror