ನಾಡಿನೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ. ನಾಡಿನ ಸಮಸ್ತರಿಗೂ ಸಂಕ್ರಾಂತಿ ಹಬ್ಬದ ಶುಭಾಶಯ.
Advertisement
ಮಕರ ಮಾಸದ ಪ್ರಾರಂಭದ ದಿನವೇ ಮಕರ ಸಂಕ್ರಾಂತಿ. ಅಂದರೆ ಸೂರ್ಯ ತನ್ನ ಪಥವನ್ನು ಬದಲಿಸಿ ದಕ್ಷಿಣಾಯನದಿಂದ ಉತ್ತರಾಯಣಕ್ಕೆ ಚಲಿಸುವ ಪವಿತ್ರ ದಿನವನ್ನು ಮಕರ ಸಂಕ್ರಾಂತಿಯಾಗಿ ಆಚರಿಸುತ್ತೇವೆ. ಈ ಹಬ್ಬವು ಅಂದರೆ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ. ಸಂಕ್ರಾಂತಿಯನ್ನು ಧಾರ್ಮಿಕ ತತ್ವಗಳಿಂದ ಆಚರಿಸಲ್ಪಡುತ್ತದೆ. ಬೇರೆ ಬೇರೆ ಕಡೆ ಬೇರೆ ಬೇರೆ ರೀತಿಯಾಗಿ ಆಚರಿಸಲಾಗುತ್ತದೆ. ಕರ್ನಾಟಕದಲ್ಲಿ ಮುಖ್ಯವಾಗಿ ಕಂಡುಬರುವುದು ಎಳ್ಳು ಬೆಲ್ಲ. ಮನೆಯಲ್ಲಿ ಎಳ್ಳು ಬೆಲ್ಲವನ್ನು ತಯಾರಿಸಿ ಹಂಚುವುದು ಸಂಕ್ರಾಂತಿಯ ಸಂಪ್ರದಾಯ. ಇಲ್ಲಿ ರೈತರಿಗೂ ಈ ಹಬ್ಬ ಸಂಭ್ರಮ. ರೈತರಿಗೆ ಸುಗ್ಗಿ ಹಬ್ಬ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement