#MakeInIndia | `ಮೇಕ್ ಇನ್ ಇಂಡಿಯಾ’ | ಭಾರತದ ಆರ್ಥಿಕತೆ ಮೇಲೆ ಭಾರೀ ಪ್ರಭಾವ ಬೀರಿದೆ | ರಷ್ಯಾ ಅಧ್ಯಕ್ಷ ಪುಟಿನ್

June 30, 2023
2:01 PM

ಒಂದು ಕಾಲದಲ್ಲಿ ನಮ್ಮ ದೇಶದಲ್ಲಿ ಯಾವುದೇ ವಸ್ತು ತೆಗೆದುಕೊಂಡ್ರು ಅದrಲ್ಲಿ ಮೇಡ್ ಇನ್ ಚೈನಾ ಅನ್ನೋದನ್ನೇ ಕಾಣುತ್ತಿದ್ದೆವು. ಆದರೆ ಈಗ ಹಾಗಲ್ಲ. ಕಾಲ ಬದಲಾಗಿದೆ. ಜನರೂ ಬದಲಾಗಿದ್ದಾರೆ. ಅದರಲ್ಲಿ ಒಂದು ಮೇಕ್ ಇನ್ ಇಂಡಿಯಾ. ಹೌದು ಬದಲಾದ ಕಾಲಮಾನದಲ್ಲಿ ನಮ್ಮ ದೇಶದ ಜನ ನಮ್ಮ ದೇಶದಲ್ಲೇ ತಯಾರಿಸಿದ ವಸ್ತುಗಳಿಗೆ ಹೆಚ್ಚಿನ ಒಲವು ತೋರುತ್ತಿದ್ದಾರೆ.

Advertisement

ಪ್ರಧಾನಿ ನರೇಂದ್ರ ಮೋದಿಯವರ #Narendra Modi `ಮೇಕ್ ಇನ್ ಇಂಡಿಯಾ’ #MakeInIndia ಪರಿಕಲ್ಪನೆ ಭಾರತದ ಆರ್ಥಿಕತೆಯ ಮೇಲೆ ಭಾರೀ ಪರಿಣಾಮ ಬೀರಿದೆ ಎಂದು ರಷ್ಯಾ #Russia ಅಧ್ಯಕ್ಷ ವ್ಲಾಡಿಮಿರ್ ಪುಟಿನ್ #Vladimir Putin ಬಣ್ಣಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು, 2014ರಲ್ಲಿ ಮೇಕ್ ಇನ್ ಇಂಡಿಯಾ ಪರಿಕಲ್ಪನೆಯನ್ನು ಬಿತ್ತಿದ್ದರು. ಇದು ಭಾರತದ ಆರ್ಥಿಕತೆಯ ಮೇಲೆ ಯಶಸ್ವಿ ಪರಿಣಾಮವನ್ನು ಬೀರಿದೆ. ಭಾರತದ ಉತ್ತಮ ನಾಯಕ ಮತ್ತು ರಷ್ಯಾದ ಉತ್ತಮ ಸ್ನೇಹಿತ ನರೇಂದ್ರ ಮೋದಿಯವರಿಂದ ಇದು ಸಾಧ್ಯವಾಗಿದೆ ಎಂದು ಅವರು ಹೊಗಳಿದ್ದಾರೆ. ರಷ್ಯಾದಲ್ಲಿ ದೇಶೀಯ ಉತ್ಪನ್ನಗಳನ್ನು ಉತ್ತೇಜಿಸುವ ಸಲುವಾಗಿ ಭಾರತದ ಈ ವಿಚಾರವನ್ನು ಅವರು ಚರ್ಚಿಸಿದ್ದಾರೆ.
ನವದೆಹಲಿಯಲ್ಲಿ ರಷ್ಯಾದ ರಾಯಭಾರಿ ಡೆನಿಸ್ ಅಲಿಪೋವ್‌ ಇತ್ತೀಚೆಗೆ ಮಾತನಾಡಿ, ರಷ್ಯಾ ಮತ್ತು ಭಾರತದ ಪಾಲುದಾರಿಕೆ ವಿಶ್ವಕ್ಕೆ ಬಲವನ್ನು ತೋರಿಸಿದೆ. ಇದರಿಂದಾಗಿ ಜಗತ್ತಿನಲ್ಲಿ ಎರಡೂ ದೇಶಗಳು ಬಲವಾಗಿ ಬೆಳೆಯುತ್ತಿವೆ ಎಂದಿದ್ದರು. ಆದರೆ ರಷ್ಯಾದ ಬಗ್ಗೆ ಪ್ರತಿದಿನ ಜಾಗತಿಕ ಮಟ್ಟದಲ್ಲಿ ಸುಳ್ಳು ಸುದ್ದಿಗಳು ಹಬ್ಬುತ್ತಿವೆ. ಅಲ್ಲದೇ ರಷ್ಯಾ ಮತ್ತು ಭಾರತದ ಸಂಬಂಧವನ್ನು ಅಡ್ಡಿಪಡಿಸುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದಿದ್ದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅನ್ನದ ಪರಿಮಳ ಮನವರಳಿಸ ಬಹುದಲ್ಲವೇ..!
April 16, 2025
11:18 AM
by: ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ
ಹೆಚ್ಚಿನ ಮೌಲ್ಯದ ಹಣ್ಣಿನ ಬೆಳೆಗಳ ಕುರಿತು ಚರ್ಚೆ | ಹಲಸು , ಡ್ರಾಗನ್‌ಫ್ರುಟ್‌ ಕೃಷಿಯ ಕಡೆಗೆ ಆದ್ಯತೆ |
April 16, 2025
10:50 AM
by: The Rural Mirror ಸುದ್ದಿಜಾಲ
ದೆಹಲಿಯಲ್ಲಿ ಹೀಟ್‌ವೇವ್‌ , ಬಿಹಾರದಲ್ಲಿ ಮಳೆ, ಕರ್ನಾಟಕದಲ್ಲಿ ಬಿಸಿ ಗಾಳಿ ಎಚ್ಚರಿಕೆ |
April 16, 2025
8:14 AM
by: The Rural Mirror ಸುದ್ದಿಜಾಲ
ಹೊಸರುಚಿ| ಗುಜ್ಜೆ ರೋಲ್
April 16, 2025
8:00 AM
by: ದಿವ್ಯ ಮಹೇಶ್

You cannot copy content of this page - Copyright -The Rural Mirror

Join Our Group