ಮಕ್ಕಳ ಕಲ್ಯಾಣ ಸಮಿತಿ – ಅಧ್ಯಕ್ಷ, ಸದಸ್ಯತ್ವಕ್ಕಾಗಿ ಅರ್ಜಿ ಆಹ್ವಾನ

October 20, 2020
9:47 PM

ಬಾಲನ್ಯಾಯ (ಮಕ್ಕಳ ಪಾಲನೆ ಹಾಗೂ ರಕ್ಷಣೆ) ಕಾಯ್ದೆ, 2015 ಹಾಗೂ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಮಾದರಿ ನಿಯಮ 2016 ರನ್ವಯ ದಕ್ಷಿಣ ಕನ್ನಡ ಜಿಲ್ಲೆಯಿಂದ ಮಕ್ಕಳ ಕಲ್ಯಾಣ ಸಮಿತಿಗೆ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಬಾಲನ್ಯಾಯ ಮಂಡಳಿಗೆ ಸದಸ್ಯರನ್ನು 2020 ರಿಂದ 2023 ರವರೆಗೆ 3 ವರ್ಷಗಳ ಕಾಲಾವಧಿಗಾಗಿ ಸದಸ್ಯತ್ವಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸಿಡಬ್ಲ್ಯೂಸಿ ಹಾಗೂ ಜೆಜೆಬಿಗಳಿಗೆ ಪ್ರತ್ಯೇಕ ಅರ್ಜಿ ನಮೂನೆಗಳು ಸೂಚನೆಗಳು, ಅಫಿಡವಿಟ್‍ಗಳು ನಿರ್ದೇಶನಾಲಯದ ವೆಬ್‍ಸೈಟ್  www.icps.karnataka.gov.in ನಲ್ಲಿ ಮಾಹಿತಿ ಪಡೆಯಬಹುದು.

ಅರ್ಜಿಯನ್ನು ನವೆಂಬರ್ 15 ರಂದು ಸಂಜೆ 5.30 ರೊಳಗೆ ನಿರ್ದೇಶಕರು, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಕೇರಾಫ್ ಮಹಿಳಾ ಮತ್ತು ಮಕ್ಕಳ ನಿರ್ದೇಶನಾಲಯ, ಬಹುಮಹಡಿ ಕಟ್ಟಡ, ಡಾ.ಬಿ.ಆರ್ ಅಂಬೇಡ್ಕರ್ ಬೀದಿ, ಬೆಂಗಳೂರು 560001 ಇಲ್ಲಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂ. ಸಂಖ್ಯೆ: 080-22879382/83 ಅಥವಾ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ದಕ್ಷಿಣ ಕನ್ನಡ ಕಚೇರಿಯ ದೂ.ಸಂ: 0824-2440004 ಗೆ ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ
April 10, 2026
3:11 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!
April 9, 2026
1:23 PM
by: ಸಾಯಿಶೇಖರ್ ಕರಿಕಳ
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!
April 9, 2026
6:42 AM
by: ಮಿರರ್‌ ಡೆಸ್ಕ್
ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!
April 8, 2026
10:24 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror