ಬಾಲನ್ಯಾಯ (ಮಕ್ಕಳ ಪಾಲನೆ ಹಾಗೂ ರಕ್ಷಣೆ) ಕಾಯ್ದೆ, 2015 ಹಾಗೂ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಮಾದರಿ ನಿಯಮ 2016 ರನ್ವಯ ದಕ್ಷಿಣ ಕನ್ನಡ ಜಿಲ್ಲೆಯಿಂದ ಮಕ್ಕಳ ಕಲ್ಯಾಣ ಸಮಿತಿಗೆ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಬಾಲನ್ಯಾಯ ಮಂಡಳಿಗೆ ಸದಸ್ಯರನ್ನು 2020 ರಿಂದ 2023 ರವರೆಗೆ 3 ವರ್ಷಗಳ ಕಾಲಾವಧಿಗಾಗಿ ಸದಸ್ಯತ್ವಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಿಡಬ್ಲ್ಯೂಸಿ ಹಾಗೂ ಜೆಜೆಬಿಗಳಿಗೆ ಪ್ರತ್ಯೇಕ ಅರ್ಜಿ ನಮೂನೆಗಳು ಸೂಚನೆಗಳು, ಅಫಿಡವಿಟ್‍ಗಳು ನಿರ್ದೇಶನಾಲಯದ ವೆಬ್‍ಸೈಟ್ www.icps.karnataka.gov.in ನಲ್ಲಿ ಮಾಹಿತಿ ಪಡೆಯಬಹುದು.
ಅರ್ಜಿಯನ್ನು ನವೆಂಬರ್ 15 ರಂದು ಸಂಜೆ 5.30 ರೊಳಗೆ ನಿರ್ದೇಶಕರು, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಕೇರಾಫ್ ಮಹಿಳಾ ಮತ್ತು ಮಕ್ಕಳ ನಿರ್ದೇಶನಾಲಯ, ಬಹುಮಹಡಿ ಕಟ್ಟಡ, ಡಾ.ಬಿ.ಆರ್ ಅಂಬೇಡ್ಕರ್ ಬೀದಿ, ಬೆಂಗಳೂರು 560001 ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂ. ಸಂಖ್ಯೆ: 080-22879382/83 ಅಥವಾ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ದಕ್ಷಿಣ ಕನ್ನಡ ಕಚೇರಿಯ ದೂ.ಸಂ: 0824-2440004 ಗೆ ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…