ಸಾರ್ವಜನಿಕರಲ್ಲಿ ಮಲೇರಿಯಾ ಕುರಿತು ಅರಿವು ಮೂಡಿಸಲು ಜಾಗೃತಿ

April 27, 2025
10:46 AM

ಸಾರ್ವಜನಿಕರಲ್ಲಿ ಮಲೇರಿಯಾ ಕಾಯಿಲೆ ಕುರಿತು ಅರಿವು ಮೂಡಿಸಬೇಕೆಂಬುವುದು ಜಾಥದ ಪ್ರಮುಖ ಉದ್ದೇಶವಾಗಿದೆ. ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನ ನಿವಾಸಿಗಳಲ್ಲಿ ಹಾಗೂ ಕುಟುಂಬಸ್ಥರಲ್ಲಿ ಮಲೇರಿಯಾ ಕಾಯಿಲೆ ಬಗ್ಗೆ ಜಾಗೃತಿ ಮೂಡಿಸಿ ಎಂದು ಮಂಡ್ಯ ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ.ಕಾಂತರಾಜು ಕರೆ ನೀಡಿದ್ದಾರೆ.

ವಿಶ್ವ ಮಲೇರಿಯ ದಿನಾಚರಣೆ ಪ್ರಯುಕ್ತ ಆಯೋಜಿಸಲಾಗಿದ್ದ ಮಲೇರಿಯ ನಿಯಂತ್ರಣ ಕುರಿತ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.  ಗದಗ ಜಿಲ್ಲೆಯ ಮುಂಡರಗಿಯ ತಾಲೂಕು ಆರೋಗ್ಯ ಇಲಾಖೆಯ ವತಿಯಿಂದ ವಿಶ್ವ ಮಲೇರಿಯಾ ದಿನಾಚಾರಣೆ  ಕಾರ್ಯಕ್ರಮ ಜರುಗಿತು. ತಾಲೂಕು ವೈದ್ಯಾಧಿಕಾರಿ ಡಾ. ಲಕ್ಷ್ಮಣ ಪೂಜಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 27-09-2026 | ಕರ್ನಾಟಕದಲ್ಲಿ ಸದ್ಯ ಒಣಹವೆ ; ಸೆ.28ರಿಂದ ಮತ್ತೆ ಮಳೆ ಸಾಧ್ಯತೆ..!
September 27, 2026
1:53 PM
by: ಸಾಯಿಶೇಖರ್ ಕರಿಕಳ
ಮಲೆನಾಡಿನಲ್ಲಿ ಅಡಿಕೆ ಕಷ್ಟ…!, ಬಯಲುಸೀಮೆಯಲ್ಲಿ ಅಡಿಕೆ ಇಷ್ಟು ಸುಲಭವೇ? ಕಾರಣ ತಿಳಿದರೆ ಅಚ್ಚರಿಯಾಗುತ್ತೆ!
September 27, 2026
10:34 AM
by: ಪ್ರಬಂಧ ಅಂಬುತೀರ್ಥ
ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ – ಡಿ.ಕೆ.ಶಿವಕುಮಾರ್
September 27, 2026
8:12 AM
by: ದ ರೂರಲ್ ಮಿರರ್.ಕಾಂ
ದೇಶಿ ಗೋವಿನ ಹಾಲು, ತುಪ್ಪದ ಮಹತ್ವದ ಪ್ರತಿಪಾದನೆ – ಪಾರಂಪರಿಕ ಆಹಾರ ಪದ್ಧತಿಗೆ ಒತ್ತು
September 26, 2026
7:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror