ಅಭಿಮಾನಿಗೆ ಕಪಾಳ ಮೋಕ್ಷ ನೀಡಿದ ಚಿತ್ರನಟಿ…! |

September 29, 2022
6:49 PM

ಮಲಯಾಳಂ ಚಿತ್ರರಂಗದ ಖ್ಯಾತ ನಟಿ ಸಾನಿಯಾ ಐಯ್ಯಪ್ಪನ್ (saniya-iyappan) `ಸ್ಯಾಟರ್ಡೆ ನೈಟ್’ ಚಿತ್ರದ ಪ್ರಚಾರ ಕಾರ್ಯದಲ್ಲಿ ಬಿರುಸಾಗಿದ್ದಾರೆ. ಚಿತ್ರದ ಪ್ರಮೋಷನ್ ವೇಳೆ ನಟಿ ಸಾನಿಯಾ ಬಳಿ ಅಭಿಯಾನಿಯೊಬ್ಬನ ಅನುಚಿತ ವರ್ತನೆಗೆ  ಕೋಪಗೊಂಡ ನಟಿ  ಆತನ ಕೆನ್ನೆಗೆ ಬಾರಿಸಿದ್ದಾರೆ. 

ಸ್ಯಾಟರ್ಡೆ ನೈಟ್’ ಚಿತ್ರತಂಡವು ಕ್ಯಾಲಿಕಟ್‌ನ ಮಾಲ್‌ವೊಂದರಲ್ಲಿ ಪ್ರಚಾರಕ್ಕೆ ಬಂದಿದ್ದರು. ಈ ವೇಳೆ ಭಾರಿ ಸಂಖ್ಯೆಯ ಜನ ಸೇರಿದ್ದರು. ಈ ವೇಳೆ ಸಾನಿಯಾ ಮತ್ತು ಆಕೆಯ ಸಹನಟಿಯ ಜೊತೆ ಅಭಿಮಾನಿಯೊಬ್ಬ ಅನುಚಿತವಾಗಿ ವರ್ತಿಸಿ ನಟಿಯ ಮೈ ಮುಟ್ಟಿದ್ದಾನೆ.ಇದಕ್ಕಾಗಿ ಸಾನಿಯಾ ಆತನ ಕಪಾಳಕ್ಕೆ ಹೊಡೆದಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ
October 15, 2026
10:10 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror