ಮಲಯಾಳಂ ಚಿತ್ರರಂಗದ ಖ್ಯಾತ ನಟಿ ಸಾನಿಯಾ ಐಯ್ಯಪ್ಪನ್ (saniya-iyappan) `ಸ್ಯಾಟರ್ಡೆ ನೈಟ್’ ಚಿತ್ರದ ಪ್ರಚಾರ ಕಾರ್ಯದಲ್ಲಿ ಬಿರುಸಾಗಿದ್ದಾರೆ. ಚಿತ್ರದ ಪ್ರಮೋಷನ್ ವೇಳೆ ನಟಿ ಸಾನಿಯಾ ಬಳಿ ಅಭಿಯಾನಿಯೊಬ್ಬನ ಅನುಚಿತ ವರ್ತನೆಗೆ ಕೋಪಗೊಂಡ ನಟಿ ಆತನ ಕೆನ್ನೆಗೆ ಬಾರಿಸಿದ್ದಾರೆ.
ಸ್ಯಾಟರ್ಡೆ ನೈಟ್’ ಚಿತ್ರತಂಡವು ಕ್ಯಾಲಿಕಟ್‌ನ ಮಾಲ್‌ವೊಂದರಲ್ಲಿ ಪ್ರಚಾರಕ್ಕೆ ಬಂದಿದ್ದರು. ಈ ವೇಳೆ ಭಾರಿ ಸಂಖ್ಯೆಯ ಜನ ಸೇರಿದ್ದರು. ಈ ವೇಳೆ ಸಾನಿಯಾ ಮತ್ತು ಆಕೆಯ ಸಹನಟಿಯ ಜೊತೆ ಅಭಿಮಾನಿಯೊಬ್ಬ ಅನುಚಿತವಾಗಿ ವರ್ತಿಸಿ ನಟಿಯ ಮೈ ಮುಟ್ಟಿದ್ದಾನೆ.ಇದಕ್ಕಾಗಿ ಸಾನಿಯಾ ಆತನ ಕಪಾಳಕ್ಕೆ ಹೊಡೆದಿದ್ದಾರೆ.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…