ಅತ್ಯಾಚಾರಿಗಳಿಗೆ ಮರಣದಂಡನೆ ಶಿಕ್ಷೆಗೆ ಒತ್ತಾಯ | ಸೈಕಲ್‌ನಲ್ಲಿ ರಾಷ್ಟ್ರಪತಿ ಭೇಟಿಗೆ ಹೊರಟ ವ್ಯಕ್ತಿ…! |

March 27, 2022
10:44 PM

ತೆಲಂಗಾಣ ಹಾಗೂ ಆಂಧ್ರಪ್ರದೇಶದಲ್ಲಿ ಅಪ್ರಾಪ್ತ ಬಾಲಕಿಯರ ಮೇಲಿನ ದೌರ್ಜನ್ಯದ ಘಟನೆಗಳಿಂದ ಬೇಸರಗೊಂಡ ಋಷಿಕೇಶ್ವರ್ ರಾಜು ಎಂಬವರು ದೆಹಲಿಗೆ ಸೈಕಲ್‌ ನಲ್ಲಿ  ಪ್ರಯಾಣಿಸಿ ರಾಷ್ಟ್ರಪತಿಗಳನ್ನು ಭೇಟಿ ಮಾಡಿ, ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಆಗ್ರಹಿಸಲಿದ್ದಾರೆ.

Advertisement
Advertisement
Advertisement
Advertisement

ಮಾರ್ಚ್ 8ರಂದು ಅಂತಾರಾಷ್ಟ್ರೀಯ ಮಹಿಳಾ ದಿನದಂದು ತೆಲಂಗಾಣದ ನಲ್ಗೊಂಡ ಜಿಲ್ಲೆಯ ಮಿರ್ಯಾಲ್‌ಗುಡಾದಿಂದ ಇವರು ತಮ್ಮ ಪ್ರಯಾಣವನ್ನು ಪ್ರಾರಂಭಿಸಿದ್ದಾರೆ. ಈಗಿನ ಅಂದಾಜು ಪ್ರಕಾರ ಏಪ್ರಿಲ್ 5ರಂದು ದೆಹಲಿಯಲ್ಲಿ ರಾಷ್ಟ್ರಪತಿಯನ್ನು ಭೇಟಿಯಾಗಲಿದ್ದಾರೆ. ಆರಂಭದಿಂದಲೂ ಅವರು ಪ್ರತಿದಿನ 70 ರಿಂದ 80 ಕಿಲೋಮೀಟರ್ ಸೈಕ್ಲಿಂಗ್ ಮಾಡುತ್ತಿದ್ದಾರೆ. ಈವರೆಗೆ 14 ದಿನಗಳಲ್ಲಿ ಸುಮಾರು 700 ಕಿ.ಮೀ ದೂರವನ್ನು ಕ್ರಮಿಸಿರುವ ಅವರು, ಇನ್ನು 1200 ಕಿ.ಮೀ ಇರುವ ದೆಹಲಿ ಕಡೆ ಮುಖ ಮಾಡಿದ್ದಾರೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಎಥೆನಾಲ್ ಮಿಶ್ರಣ ಶೇ.20ಕ್ಕೆ ಹೆಚ್ಚಿಸುವ ಚಿಂತನೆ |
March 1, 2025
7:36 AM
by: ದ ರೂರಲ್ ಮಿರರ್.ಕಾಂ
ಭಾರತದಿಂದ 3.84 ಲಕ್ಷ ಮೆಟ್ರಿಕ್ ಟನ್ ಕಾಫಿ ರಫ್ತು |
March 1, 2025
7:30 AM
by: The Rural Mirror ಸುದ್ದಿಜಾಲ
ರೈತ ಉತ್ಪಾದಕ ಸಂಸ್ಥೆಗಳ ಮೇಳ | ರೈತ ಉತ್ಪಾದಕ ಸಂಸ್ಥೆಗಳಿಂದ ಕೃಷಿ ಕ್ಷೇತ್ರದ ಏಳಿಗೆಗೆ ಕೊಡುಗೆ
March 1, 2025
7:22 AM
by: The Rural Mirror ಸುದ್ದಿಜಾಲ
ಕರಾವಳಿ ಭಾಗದಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆ | ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಸೂಚನೆ
March 1, 2025
7:13 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror