ಆನ್‌ಲೈನ್ ಪಾವತಿಗಳ ಮೇಲೆ ಕೇಂದ್ರೀಕರಿಸಿ, ದೇಶದಲ್ಲಿ ಈಗ ಪ್ರತಿದಿನ 20,000 ಕೋಟಿ ರೂಪಾಯಿ ಮೌಲ್ಯದ ಡಿಜಿಟಲ್ ವಹಿವಾಟು ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಅವರು ಭಾನುವಾರ ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ಉದ್ದೇಶಿಸಿ ಮಾತನಾಡಿದರು. ಇದು ಮಾಸಿಕ ರೇಡಿಯೋ ಕಾರ್ಯಕ್ರಮದ 88 ನೇ ಸಂಚಿಕೆಯಾಗಿತ್ತು. ಡಿಜಿಟಲ್ ವಹಿವಾಟು ಮೂಲಕ ಸೌಲಭ್ಯಗಳನ್ನು ಹೆಚ್ಚಿಸುವುದು ಮಾತ್ರವಲ್ಲದೆ ಪ್ರಾಮಾಣಿಕತೆಯ ವಾತಾವರಣವನ್ನು ಉತ್ತೇಜಿಸುತ್ತದೆ ಎಂದು ಹೇಳಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel