ದೇಶದಲ್ಲಿ 20,000 ಕೋಟಿ ರೂಪಾಯಿ ಮೌಲ್ಯದ ಡಿಜಿಟಲ್ ವಹಿವಾಟು ನಡೆಯುತ್ತಿದೆ | ಮನ್ ಕಿ ಬಾತ್ ಮೂಲಕ ಮಾತನಾಡಿದ ಪ್ರಧಾನಿ ಮೋದಿ

April 24, 2022
5:54 PM

ಆನ್‌ಲೈನ್ ಪಾವತಿಗಳ ಮೇಲೆ ಕೇಂದ್ರೀಕರಿಸಿ, ದೇಶದಲ್ಲಿ ಈಗ ಪ್ರತಿದಿನ 20,000 ಕೋಟಿ ರೂಪಾಯಿ ಮೌಲ್ಯದ ಡಿಜಿಟಲ್ ವಹಿವಾಟು ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಅವರು ಭಾನುವಾರ ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ಉದ್ದೇಶಿಸಿ ಮಾತನಾಡಿದರು. ಇದು ಮಾಸಿಕ ರೇಡಿಯೋ ಕಾರ್ಯಕ್ರಮದ 88 ನೇ ಸಂಚಿಕೆಯಾಗಿತ್ತು. ಡಿಜಿಟಲ್ ವಹಿವಾಟು ಮೂಲಕ ಸೌಲಭ್ಯಗಳನ್ನು ಹೆಚ್ಚಿಸುವುದು ಮಾತ್ರವಲ್ಲದೆ ಪ್ರಾಮಾಣಿಕತೆಯ ವಾತಾವರಣವನ್ನು ಉತ್ತೇಜಿಸುತ್ತದೆ ಎಂದು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!
September 4, 2026
3:00 PM
by: ದ ರೂರಲ್ ಮಿರರ್.ಕಾಂ
ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror