#HeavyRain | ಮಳೆ ಅಬ್ಬರ | ಸುಳ್ಯದಲ್ಲಿ ನೀರು ಪಾಲಾದ ಕಾರ್ಮಿಕ |

July 6, 2023
7:01 PM
ಭಾರೀ ಮಳೆಗೆ ಗ್ರಾಮೀಣ ಭಾಗದಲ್ಲಿ ಹೊಳೆ ತುಂಬಿ ಹರಿಯುತ್ತದೆ. ಸುಳ್ಯದ ಆಲೆಟ್ಟಿಯಲ್ಲಿ ಪಾಲ ದಾಟುತ್ತಿದ್ದಾಗ ವ್ಯಕ್ತಿ ಆಯ ತಪ್ಪಿ ನೀರಿಗೆ ಬಿದ್ದ ಘಟನೆ ನಡೆದಿದೆ.

ಕರಾವಳಿ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮಳೆಯ ಕಾರಣದಿಂದ ಗ್ರಾಮೀಣ ಭಾಗದಲ್ಲಿ ಹೊಳೆ, ಹಳ್ಳ, ನದಿಗಳು ತುಂಬಿ ಹರಿಯುತ್ತಿದೆ. ಸುಳ್ಯದ ಆಲೆಟ್ಟಿಯ ಬಡ್ಡಡ್ಕ ಬಳಿಯ ಕೂರ್ನಡ್ಕ ಬಳಿ ಹೊಳೆಯ ಪಾಲ ದಾಟುತ್ತಿದ್ದಾಗ ಆಯತಪ್ಪಿ ಬಿದ್ದು ಕಾರ್ಮಿಕರೊಬ್ಬರು ನೀರು ಪಾಲಾದ ಘಟನೆ ನಡೆದಿದೆ. ಹೊಳೆ ತುಂಬಿ ಹರಿಯುತ್ತಿದ್ದ ಕಾರಣದಿಂದ ವ್ಯಕ್ತಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಇದುವರೆಗೂ ಪತ್ತೆಯಾಗಿಲ್ಲ. ರಕ್ಷಣಾ ಕಾರ್ಯಕ್ಕೆ  ಅಗ್ನಿಶಾಮಕ ದಳದ ಸಿಬಂದಿಗಳು ಸ್ಥಳಕ್ಕೆ ತೆರಳಿದ್ದಾರೆ. ಸುಳ್ಯ ತಹಶೀಲ್ದಾರ್‌ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!
July 15, 2026
9:49 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror