ಸಚಿವ ಎಸ್ ಅಂಗಾರ ಕಡಬ ತಾಲೂಕಿನ ಬಲ್ಯ ಗ್ರಾಮಕ್ಕೆ ಗುದ್ದಲಿ ಪೂಜೆಗೆ ಆಗಮಿಸಿದ್ದು, ಸಚಿವರು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದಿದೆ. ಈಗಾಗಲೇ ಬಲ್ಯ ಗ್ರಾಮದ ಹಲವೆಡೆ ಮತದಾನ ಬಹಿಷ್ಕಾರ ಎಂಬ ಬ್ಯಾನರ್ ಕೂಡಾ ಹಾಕಲಾಗಿದೆ.
ಸಚಿವ ಅಂಗಾರ ಬಲ್ಯದ ರಸ್ತೆ ಕಾಮಗಾರಿಯೊಂದಕ್ಕೆ ಆಗಮಿಸಿ ಗುದ್ದಲಿ ಪೂಜೆ ನೆರವೇರಿಸುವ ವೇಳೆ ಗ್ರಾಮಸ್ಥರು ನೀಡಿದ ಮನವಿಯನ್ನು ಸ್ವೀಕರಿಸಲು ಹಿಂದೇಟು ಹಾಕಿದ್ದಾರೆ. ಈ ವೇಳೆ ಕೋಪಗೊಂಡ ಸ್ಥಳೀಯರು ಸಚಿವ ಅಂಗಾರ ಮತ್ತು ಬಿಜೆಪಿ ಮುಖಂಡರನ್ನು ತರಾಟೆಗೆ ತೆಗೆದುಕೊಂಡರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel