ಮಂಡೆಕೋಲು | ಶ್ರೀ ಮಹಾದೇವಿ ಭಜನಾ ಮಂದಿರದ ನೂತನ ಆಡಳಿತ ಸಮಿತಿ ರಚನೆ |

September 26, 2022
8:17 PM

ಮಂಡೆಕೋಲು ಶ್ರೀ ಮಹಾದೇವಿ ಭಜನಾ ಮಂದಿರ  ಮಡಿವಾಳಮೂಲೆ  ನೂತನ ಆಡಳಿತ ಸಮಿತಿ ರಚನೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು  ಸುನಿಲ್ ಶಿವಾಜಿನಗರ ವಹಿಸಿದ್ದರು.

ಸಭೆಯಲ್ಲಿ ವಾರದ ಕಂತು ಭಜನೆ ಹಾಗೂ  ಲೆಕ್ಕ ಪತ್ರ ಮಂಡನೆ ಮಾಡಲಾಯಿತು. ನಂತರ ಸಮಿತಿ ರಚನೆ ಮಾಡಲಾಯಿತು. ನೂತನ ಆಡಳಿತ ಸಮಿತಿ ಅಧ್ಯಕ್ಷರಾಗಿ ಶಂಕರ ಶಿವಾಜಿನಗರ, ಉಪಾಧ್ಯಕ್ಷರಾಗಿ ಸುಭಾಶ್ಚಂದ್ರ, ಪ್ರಧಾನ ಕಾರ್ಯದರ್ಶಿಯಾಗಿ ಪುರುಷೋತ್ತಮ ಶಿವಾಜಿನಗರ, ಜತೆ ಕಾರ್ಯದರ್ಶಿಯಾಗಿ ಸದಾನಂದ ಮಡಿವಾಳಮೂಲೆ, ಕೋಶಾಧಿಕಾರಿಯಾಗಿ ಅನಿಲ್ ಮಡಿವಾಳಮೂಲೆ, ಸದಸ್ಯರಾಗಿ ವಿಶ್ವನಾಥ ಶಿವಾಜಿನಗರ, ರಾಕೇಶ್ ಶಿವಾಜಿನಗರ, ಆನಂದ ಕೆ ಮಡಿವಾಳಮೂಲೆ, ಅಶ್ವಥ್ ಮಡಿವಾಳಮೂಲೆ, ಉದಯ ಮಡಿವಾಳಮೂಲೆ ಚಂದ್ರಶೇಖರ ಮಡಿವಾಳಮೂಲೆ, ಉತ್ತಯ್ಯ ಶಿವಾಜಿನಗರ, ರವಿ ಮಡಿವಾಳಮೂಲೆ, ಹರೀಶ ಮಡಿವಾಳಮೂಲೆ, ದಿನೇಶ್ ಮಡಿವಾಳಮೂಲೆ  ಅವರನ್ನು ಆಯ್ಕೆ ಮಾಡಲಾಯಿತು.

ಜಾಹೀರಾತು...
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ
October 16, 2026
3:13 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ
October 16, 2026
2:48 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ
October 15, 2026
10:10 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror