Advertisement
MIRROR FOCUS

​​​​ಬರಗಾಲದ ನಡುವೆ ಗಾಯದ ಮೇಲೆ ಬರೆ ಎಳೆದ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ | ಲೀಟರ್​ ಹಾಲಿಗೆ 1.50 ರೂ. ಇಳಿಕೆ

Share

ಎಮ್ಮೆಗೆ ಜ್ವರ ಬಂದ್ರೆ ಎತ್ತಿಗೆ ಬರೆ ಅನ್ನುವ ಪರಿಸ್ಥಿತಿ ಆಗಿದೆ ರೈತರ ಕಥೆ. ಈ ಬಾರಿ ಮುಂಗಾರು (Monsoon) ಮತ್ತು ಹಿಂಗಾರು ಮಳೆ ಕೈಕೊಟ್ಟಿದೆ. ಇದರಿಂದ ರಾಜ್ಯದಲ್ಲಿ ಬರಗಾಲ(Drought) ಆವರಿಸಿದೆ. ಮತ್ತೊಂದಡೆ ತಮಿಳನಾಡಿಗೆ(Tamilnadu) ನಿತ್ಯ ಕಾವೇರಿ (Cauvery) ನೀರು ಹರಿಸಲಾಗುತ್ತಿದೆ. ಇದರಿಂದ ಜಲಾಶಯದಲ್ಲಿ(Dam) ನೀರು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಬೆಳೆಗಳಿಗೆ ನೀರಿಲ್ಲದೆ ರೈತರು(Farmer) ಪರದಾಡುತ್ತಿದ್ದಾರೆ. ಇದರ ನಡುವೆಯೇ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ  ಅನ್ನದಾತರ ಗಾಯದ ಮೇಲೆ ಬರೆ ಎಳೆದಿದೆ. ಹೌದು ಹಾಲಿನ (Milk) ದರ ಇಳಿಕೆ ಮಾಡಿ, ಪಶು ಆಹಾರದ ಬೆಲೆ ಏರಿಕೆ ಮಾಡಿದೆ.

Advertisement
Advertisement
Advertisement
Advertisement

ಇದರಿಂದ ಹೈನುಗಾರಿಕೆ ನಂಬಿಕೊಂಡಿರುವ ಮಂಡ್ಯ ರೈತರು ಕಂಗಾಲ ಆಗಿದ್ದಾರೆ. ಪ್ರತೀ ಲೀಟರ್ ಹಾಲಿಗೆ 1.50 ರೂ. ಇಳಿಸಿ ಮನ್ಮುಲ್ ಆದೇಶ ಹೊರಡಿಸಿದೆ. ಮತ್ತೊಂದೆಡೆ ಪಶು ಆಹಾರದ ಬೆಲೆ ಚೀಲಕ್ಕೆ 50 ರೂ. ಏರಿಕೆ ಮಾಡಿದೆ. ಈ ಪರಿಷ್ಕೃತ ದರ ಡಿಸೆಂಬರ್ 1ರಿಂದಲೇ ಜಾರಿಗೆ ಬಂದಿದೆ. ಮನ್ಮುಲ್ ಈ ಹಿಂದೆ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ 33.50 ರೂ ನೀಡುತ್ತಿತ್ತು. ಇದೀಗ 1.50 ರೂ. ಕಡಿತಗೊಳಿಸಿ 32 ರೂ. ನಿಗದಿ ಮಾಡಿದೆ.

Advertisement

ಬರದ ನಡುವೆಯೂ ಹಾಲಿನ ದರ ಇಳಿಕೆ ಮಾಡಿರುವುದಕ್ಕೆ ಮನ್ಮುಲ್ ಆಡಳಿತ ಮಂಡಳಿ ವಿರುದ್ಧ ರೈತರು ಆಕ್ರೋಶಗೊಂಡಿದ್ದಾರೆ. ಕೂಡಲೇ ದರ ಹೆಚ್ಚಳ ಮಾಡದಿದ್ದರೇ ಬೀದಿಗಿಳಿದು ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ.

– ಅಂತರ್ಜಾಲ ಮಾಹಿತಿ

Advertisement

1.50 per liter of milk. Manmul has issued an order to take it down. On the other hand the price of animal feed is Rs 50 per bag. has increased This revised rate is effective from December 1. Manmul was earlier paying Rs 33.50 per liter to milk producers. Now 1.50 Rs. Deduct 32 Rs. Scheduled.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

15 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago