ಒಬ್ಬ ಹಳ್ಳಿಯ ರೈತ ಅದು ದೆಹಲಿಯಿಂದ ಸಾವಿರಾರು ಕಿ ಮೀ ದೂರದಲ್ಲಿರುವ ರೈತನಿಗೆ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಸಿಗುತ್ತೆ ಎಂದರೆ ನಿಜಕ್ಕೂ ಆಶ್ಚರ್ಯದ ಸಂಗತಿ. ಮಂಡ್ಯ ಜಿಲ್ಲೆಯ ರೈತರೋರ್ವರಿಗೆ ಸ್ವಾತಂತ್ರ್ಯ ಸಂಭ್ರಮಾಚರಣೆಗೆ IndependenceDay 2023 ಕೇಂದ್ರ ಸರ್ಕಾರದಿಂದ ಆಹ್ವಾನ ದೊರೆತಿದೆ.
ಸ್ವತಃ ಪ್ರಧಾನಮಂತ್ರಿ ಕಾರ್ಯಾಲಯದಿಂದ ಮಂಡ್ಯದ ನಾಗಮಂಗಲ ತಾಲೂಕಿನ ಎ.ನಾಗತಿಹಳ್ಳಿಯ ರೈತ ವಿರೂಪಾಕ್ಷ ಎಂಬುವವರಿಗೆ ಅಧಿಕೃತ ಆಹ್ವಾನ ಬಂದಿದೆ. ಆಗಸ್ಟ್ 15 ರಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ದೇಶದ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆಯಲ್ಲಿ ಭಾಗಿಯಾಗುವಂತೆ ಆಹ್ವಾನ ಬಂದಿದೆ. ಇವರು ಸಾವಯವ ಕೃಷಿಯಲ್ಲಿನ ಸಾಧಕ.
ಸಾವಯವ ಕೃಷಿಯಲ್ಲಿ ಸಾಧನೆಯನ್ನು ಪರಿಗಣಿಸಿ ಮಂಡ್ಯದ ರೈತ ವಿರೂಪಾಕ್ಷಪ್ಪ ಅವರಿಗೆ ಕೇಂದ್ರ ಸರ್ಕಾರದ ಆಹ್ವಾನ ಬಂದಿರುವುದು ನಿಜಕ್ಕೂ ಸಂತಸ ಮೂಡಿಸಿದೆ.
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…
ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ…