ವಿಮಾನ ನಿಲ್ದಾಣ ಸಂಸ್ಥೆ ಮಂಗಳೂರು ತನ್ನ ದಾಖಲೆಗಳಲ್ಲಿ ‘ಮ್ಯಾಂಗಲೋರ್’ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದಿರುವ ಹೆಸರನ್ನು ಮಂಗಳೂರು ಎಂದು ಬದಲಾವಣೆ ಮಾಡಿ ಎಂದು ಆದೇಶಿಸಿದೆ.
Advertisement
ವಿಮಾನ ನಿಲ್ದಾಣದಲ್ಲಿರುವ ಬೋರ್ಡ್ ಸಹಿತ ಸ್ವಾಗತ ಕಮಾನುಗಳಲ್ಲಿ ಈಗಾಗಲೇ ‘ಮಂಗಳೂರು’ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಬರೆಯಲಾಗಿದೆ. ಆದರೆ ಪ್ರಾಧಿಕಾರದ ದಾಖಲೆಗಳಲ್ಲಿ ಮಾತ್ರ ‘ಮ್ಯಾಂಗಲೋರ್’ ಎಂದೇ ಇದೆ. ಮಂಗಳೂರು ನಗರದಲ್ಲಿಯೂ ಮಂಗಳೂರು ಎಂಬ ಪದ ಬಳಕೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಹಾಗೂ ದೇಶ ವಿದೇಶದ ಪಾಲುದಾರರ ನಡುವಿನ ವ್ಯವಹಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಹೆಸರು ಬದಲಾವಣೆ ಮಾಡಲಾಗಿದೆ. ಡಿ.1ರಿಂದ ಇದು ಜಾರಿಗೆ ಬರಲಿದೆ ಎಂದು ಮೂಲಗಳು ತಿಳಿಸಿವೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement