ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಅವರನ್ನು ರೈಲ್ವೇ ಡಿಐಜಿಯಾಗಿ ತಕ್ಷಣ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿರುವ ಕುಲದೀಪ್ ಕುಮಾರ್ ಆರ್ ಜೈನ್ ಅವರನ್ನು ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ನೇಮಕ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಅಪಘಾತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ದೇಶಾದ್ಯಂತ 1 ಸಾವಿರದ 600 ಚಾಲಕ ತರಬೇತಿ ಕೇಂದ್ರಗಳನ್ನು…
ಇಂದು ಕೆಲವು ಕಡೆ ಗುಡುಗು ಸಹಿತ ಮಳೆಯ ಲಕ್ಷಣವಿದೆ. ರಾಜ್ಯದಲ್ಲಿ ಮಳೆಯ ಪ್ರಮಾಣ…
ಕೃಷಿಕ ಯಶಸ್ವಿಯಾಗಬೇಕಾದರೆ , ಕೃಷಿ ಬೆಳೆಯಬೇಕಾದರೆ,ಉಳಿಯಬೇಕಾದರೆ ತಿಂಗಳಿಗೆ ಒಂದಷ್ಟು ಆದಾಯ ಸಿಗಲೇಬೇಕು. ಮುಖ್ಯ…
ಬಂಡೀಪುರ ಅಭಯಾರಣ್ಯದಲ್ಲಿ ರಾತ್ರಿವೇಳೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಬಾರದೆಂದು ಸಂಸತ್ ಸದಸ್ಯ ತೇಜಸ್ವಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸುಳ್ಯ ತಾಲೂಕು ಪಂಚಾಯತ್ ಮಿನಿ ಸಭಾಂಗಣದಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ…