ಮಂಗಳೂರು ದಸರಾಗೆ ಸಕಲ ಸಿದ್ಧತೆ

August 28, 2025
7:02 AM

ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ನವರಾತ್ರಿ ಉತ್ಸವ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ನಡೆಯಲಿದ್ದು, ದಸರಾ ಯಶಸ್ವಿಗೆ ಸಕಲ ಸಿದ್ಧತೆ ಆರಂಭಿಸಲಾಗಿದೆ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ದಿನಕ್ಕೊಂದು ವೈವಿಧ್ಯತೆಯೊಂದಿಗೆ ಮಂಗಳೂರು ದಸರಾ ವೈಭವ ಮೂಡಿಬರಲಿದೆ. ರಾಜ್ಯದ ವಿವಿಧ ಭಾಗಗಳಿಂದ ಕಲಾ ತಂಡಗಳು ಆಗಮಿಸಲಿವೆ. 31 ತಂಡಗಳಲ್ಲಿ ಸುಮಾರು 800 ಕಲಾವಿದರು ಕಲಾಪ್ರದರ್ಶನ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?
October 5, 2026
12:09 PM
by: ಸಾಯಿಶೇಖರ್ ಕರಿಕಳ
ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror