ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ನವರಾತ್ರಿ ಉತ್ಸವ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ನಡೆಯಲಿದ್ದು, ದಸರಾ ಯಶಸ್ವಿಗೆ ಸಕಲ ಸಿದ್ಧತೆ ಆರಂಭಿಸಲಾಗಿದೆ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ದಿನಕ್ಕೊಂದು ವೈವಿಧ್ಯತೆಯೊಂದಿಗೆ ಮಂಗಳೂರು ದಸರಾ ವೈಭವ ಮೂಡಿಬರಲಿದೆ. ರಾಜ್ಯದ ವಿವಿಧ ಭಾಗಗಳಿಂದ ಕಲಾ ತಂಡಗಳು ಆಗಮಿಸಲಿವೆ. 31 ತಂಡಗಳಲ್ಲಿ ಸುಮಾರು 800 ಕಲಾವಿದರು ಕಲಾಪ್ರದರ್ಶನ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…