ಮಂಗಳೂರು ನರ್ಸಿಂಗ್‌ ಹೋಂ ಗೆ ಸುವರ್ಣ ಸಂಭ್ರಮ |

July 24, 2022
2:41 PM

ಮಂಗಳೂರು ನರ್ಸಿಂಗ್‌ ಹೋಮ್‌ ಇದರ 50 ನೇ ವರ್ಷದ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವ ಅಂಗವಾಗಿ ಕಳೆದ ಎರಡು ಭಾನುವಾರಗಳಿಂದ ಸಿಬಂದಿಗಳಿಗಾಗಿ ವಿವಿಧ ಸ್ಫರ್ಧೆ ಆಯೋಜಿಸಲಾಗಿತ್ತು. ಆ.18 ರಂದು ಆಸ್ಪತ್ರೆಯ ಸುವರ್ಣ ಮಹೋತ್ಸವ ಸಂಭ್ರಮಾಚರಣೆ ನಡೆಯಲಿದೆ. 

50 ವರ್ಷದ ಹಿಂದೆ ಮಂಗಳೂರಿನಲ್ಲಿ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ಆರಂಭಗೊಂಡ ಮಂಗಳೂರು ನರ್ಸಿಂಗ್‌ ಹೋಂ ಇಂದು ವಿವಿಧ ಸೌಲಭ್ಯಗಳೊಂದಿಗೆ ಪ್ರತಿಷ್ಟಿತ ವೈದ್ಯರ ತಂಡದಿಂದ ಆರೋಗ್ಯ ಸೇವೆ ನೀಡುತ್ತಿದೆ. ಇದೀಗ ಸುವರ್ಣ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಸಿಬಂದಿಗಳಿಗೂ ವಿವಿಧ ಸ್ಫರ್ಧೆ ಆಯೋಜನೆ ಮಾಡಲಾಗಿದೆ. ಈ ಸಂದರ್ಭ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ.ಅನಂತಲಕ್ಷ್ಮಿ, ಡಾ.ಬೃಜೇಶ್‌ ಖಂಡಿಗೆ ಹಾಗೂ ಸಿಬಂದಿಗಳ  ಭಾಗವಹಿಸಿದರು. ಡಾ.ನಂದಕಿಶೋರ್‌, ಡಾ.ಸ್ಮಿತಾ ಖಂಡಿಗೆ, ಡಾ.ಹೇಮಂತ್‌ ಕುಮಾರ್‌ ಮೊದಲಾದವರು ಭಾಗವಹಿಸಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror