ನೈತಿಕ ಪೊಲೀಸ್ ಗಿರಿ ವಿರುದ್ಧ ಸರ್ಕಾರ ಕ್ರಮ

June 6, 2023
4:50 PM

ನೈತಿಕ ಪೊಲೀಸ್‌ ಗಿರಿಯ ವಿರುದ್ಧ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಹೊಸದಾಗಿ ಆಯಂಟಿ ಕಮ್ಯುನಲ್ ವಿಂಗ್  ಹೊಸ ಘಟಕ ಆರಂಭಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಹೇಳಿದರು.ಕರಾವಳಿಯಲ್ಲಿ ಆಶಾಂತಿ ಸೃಷ್ಟಿಸುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಡ್ರಗ್ಸ್ ಮಾಫಿಯಾ ತಡೆಯಲು ತಡೆಯಲು ಪೊಲೀಸರಿಗೆ ಸೂಚನೆ ನೀಡಿದ್ದೇವೆ. ಅಗಸ್ಟ್ 15 ರೊಳಗಾಗಿ ಡ್ರಗ್ಸ್ ಮಾಫಿಯಾ ವಿರುದ್ಧ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror