ನೈತಿಕ ಪೊಲೀಸ್ ಗಿರಿಯ ವಿರುದ್ಧ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಹೊಸದಾಗಿ ಆಯಂಟಿ ಕಮ್ಯುನಲ್ ವಿಂಗ್ ಹೊಸ ಘಟಕ ಆರಂಭಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಹೇಳಿದರು.ಕರಾವಳಿಯಲ್ಲಿ ಆಶಾಂತಿ ಸೃಷ್ಟಿಸುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಡ್ರಗ್ಸ್ ಮಾಫಿಯಾ ತಡೆಯಲು ತಡೆಯಲು ಪೊಲೀಸರಿಗೆ ಸೂಚನೆ ನೀಡಿದ್ದೇವೆ. ಅಗಸ್ಟ್ 15 ರೊಳಗಾಗಿ ಡ್ರಗ್ಸ್ ಮಾಫಿಯಾ ವಿರುದ್ಧ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದರು.
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಚಳಿಗಾಲ ಎಂದರೆ ಒಂದು ರೀತಿಯಲ್ಲಿ ಕಿರಿಕಿರಿ. ವಯಸ್ಸಾದವರಂತೆ ಚರ್ಮ ಸುಕ್ಕು ಕಟ್ಟುವುದು, ಆರೋಗ್ಯದಲ್ಲಿ…
ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಣುತ್ತದೆ. ಆದರಲ್ಲೂ ಹೃದಯದ ಸಮಸ್ಯೆಗಳ ಬಗ್ಗೆ ಕಾಳಜಿ…
ಮಹಿಳೆಯರು ಸಹ ಉದ್ಯೋಗವನ್ನು ಮಾಡಬೇಕೆಂದು ಸರ್ಕಾರವು ಅನೇಕ ರೀತಿಯ ಯೋಜನೆಯನ್ನು ಜಾರಿಗೊಳಿಸಿದ್ದು, ಟ್ರೈಲರಿಂಗ್…
ಮೊಟ್ಟೆಗಳು ಉತ್ತಮ ಗುಣಮಟ್ಟದ ಪ್ರೋಟೀನ್ ಅಂಶ ವಾಗಿದ್ದು, ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ನೀಡುತ್ತಿದ್ದರು.…
ಹಣದ ಅವಶ್ಯಕತೆಯಿರುವ ಎಲ್ಲರೂ ಬ್ಯಾಂಕ್ ಗಳಲ್ಲಿ ಸಾಲಕ್ಕೆ ಮೊರೆ ಹೋಗಿ ಅಧಿಕ ಬಡ್ಡಿಯನ್ನು…