ರಷ್ಯಾ-ಉಕ್ರೇನ್ ಯುದ್ದ| ತವರಿಗೆ ಆಗಮಿಸಿದ ಮಂಗಳೂರು ಮೂಲದ ಮೊದಲ ವಿದ್ಯಾರ್ಥಿನಿ |

March 3, 2022
10:29 PM

ಉಕ್ರೇನ್ ನಲ್ಲಿ  ಸಿಲುಕಿದ್ದ ವಿದ್ಯಾರ್ಥಿನಿ ಮಂಗಳೂರಿನ ಬಿಜೈ ನ್ಯೂ ರೋಡ್ ನಿವಾಸಿ ಅನುಷಾ ಭಟ್ ಅವರು ಗುರುವಾರ ಅವರ ನಿವಾಸಕ್ಕೆ ಆಗಮಿಸಿದ್ದಾರೆ.

ರೊಮೇನಿಯಾದಿಂದ ಮಂಗಳೂರಿಗೆ ಆಗಮಿಸಿದ ಅನುಷಾ ಭಟ್ ಅವರನ್ನು ಸಂಸದ ನಳಿನ್ ಕುಮಾರ್ ಕಟೀಲ್,ಶಾಸಕ ವೇದವ್ಯಾಸ ಕಾಮತ್,ಮೇಯರ್ ಪ್ರೇಮಾನಂದ ಶೆಟ್ಟಿ  ಸ್ವಾಗತಿಸಿದರು. ಅನುಷಾ ಭಟ್ ಅವರು ತವರಿಗೆ ಆಗಮಿಸಿದ ಮಂಗಳೂರು ಮೂಲದ ಮೊದಲ ವಿದ್ಯಾರ್ಥಿನಿಯಾಗಿದ್ದಾರೆ. ಉಕ್ರೇನ್ ನ ವಿನ್ನೆಸ್ಟ್ಯಿಯಾ ನಗರದ ನ್ಯಾಷನಲ್ ಕಾಲೇಜಿನಲ್ಲಿ ಎಂಬಿಬಿಎಸ್ ಶಿಕ್ಷಣ ಪಡೆಯುತ್ತಿದ್ದ ಅನುಷಾ, ಯುದ್ದ ಪ್ರದೇಶದಿಂದ 200 ಕಿ.ಮೀ ದೂರದಲ್ಲಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ
October 8, 2026
2:48 PM
by: ಸಾಯಿಶೇಖರ್ ಕರಿಕಳ
ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!
October 8, 2026
1:15 PM
by: ಮಹೇಶ್ ಪುಚ್ಚಪ್ಪಾಡಿ
ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ
October 8, 2026
7:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror