ಉಕ್ರೇನ್ ನಲ್ಲಿ ಸಿಲುಕಿದ್ದ ವಿದ್ಯಾರ್ಥಿನಿ ಮಂಗಳೂರಿನ ಬಿಜೈ ನ್ಯೂ ರೋಡ್ ನಿವಾಸಿ ಅನುಷಾ ಭಟ್ ಅವರು ಗುರುವಾರ ಅವರ ನಿವಾಸಕ್ಕೆ ಆಗಮಿಸಿದ್ದಾರೆ.
ರೊಮೇನಿಯಾದಿಂದ ಮಂಗಳೂರಿಗೆ ಆಗಮಿಸಿದ ಅನುಷಾ ಭಟ್ ಅವರನ್ನು ಸಂಸದ ನಳಿನ್ ಕುಮಾರ್ ಕಟೀಲ್,ಶಾಸಕ ವೇದವ್ಯಾಸ ಕಾಮತ್,ಮೇಯರ್ ಪ್ರೇಮಾನಂದ ಶೆಟ್ಟಿ ಸ್ವಾಗತಿಸಿದರು. ಅನುಷಾ ಭಟ್ ಅವರು ತವರಿಗೆ ಆಗಮಿಸಿದ ಮಂಗಳೂರು ಮೂಲದ ಮೊದಲ ವಿದ್ಯಾರ್ಥಿನಿಯಾಗಿದ್ದಾರೆ. ಉಕ್ರೇನ್ ನ ವಿನ್ನೆಸ್ಟ್ಯಿಯಾ ನಗರದ ನ್ಯಾಷನಲ್ ಕಾಲೇಜಿನಲ್ಲಿ ಎಂಬಿಬಿಎಸ್ ಶಿಕ್ಷಣ ಪಡೆಯುತ್ತಿದ್ದ ಅನುಷಾ, ಯುದ್ದ ಪ್ರದೇಶದಿಂದ 200 ಕಿ.ಮೀ ದೂರದಲ್ಲಿದ್ದರು.
ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…
ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…
ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…
ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…