ಮಾನಸ ಭಾರದ್ವಾಜ್ ಗೆ ಡಾಕ್ಟರೇಟ್ ಪದವಿ

June 5, 2024
11:00 AM

ಸುಳ್ಯದ ಕಾಳುಮಜಲು ನಿವಾಸಿ ಮಾನಸ ಭಾರದ್ವಾಜ್ ಅವರು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಪಿ.ಎಚ್.ಡಿ ಪದವಿ ನೀಡಿ ಗೌರವಿಸಿದೆ.

Advertisement

ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಪ್ರೊ. ಈಶ್ವರ.ಪಿ ಅವರ ಮಾರ್ಗದರ್ಶನದಲ್ಲಿ “A study on savings and investment behaviour of working women in Dakshina Kannada district”” ಮಹಾಪ್ರಬಂಧವನ್ನು ಸಿದ್ಧಪಡಿಸಿದ್ದರು.

ಅರಂಬೂರು ಭಾರದ್ವಾಜ ಆಶ್ರಮದ ಬಂಗಾರು ಭಾರದ್ವಾಜ್ ಮತ್ತು ಸೌಮ್ಯ ದಂಪತಿಯ ಪುತ್ರಿಯಾಗಿರುವ ಮಾನಸ, ಮುಳ್ಯ ಕಾಳುಮಜಲು ವಿಕ್ರಮ ಸೋಮಯಾಗಿ ಅವರ ಪತ್ನಿ. ಸ್ನೇಹ ಹಾಗೂ ರೋಟರಿ ಶಾಲೆಗಳಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಮುಗಿಸಿ, ಪಿಯುಸಿ, ಪದವಿ ಶಿಕ್ಷಣವನ್ನು ನೆಹರು ಮೆಮೋರಿಯಲ್ ಕಾಲೇಜು, ಹಾಗೂ ಸ್ನಾತಕೋತ್ತರ ಪದವಿಯನ್ನು ವಿಶ್ವವಿದ್ಯಾನಿಲಯ ಕಾಲೇಜು ಹಂಪನಕಟ್ಟದಿಂದ ಪಡೆದಿರುತ್ತಾರೆ.

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಮೇ 27 ರಂದು ಆರಂಭ | ನಿಗದಿತ ಸಮಯಕ್ಕಿಂತ ಮೊದಲೇ ಮಳೆಗಾಲ ಆರಂಭ | ಕೇರಳದಲ್ಲಿ ಇಂದು ಮಳೆ ಸಾಧ್ಯತೆ |
May 13, 2025
7:20 AM
by: ದ ರೂರಲ್ ಮಿರರ್.ಕಾಂ
ಈ ರಾಶಿಯವರಿಗೆ, ಮುಟ್ಟಿದ್ದೆಲ್ಲ ಚಿನ್ನ ಆ ರಾಶಿಗಳು ಯಾವುದು ತಿಳಿಯೋಣ
May 13, 2025
6:53 AM
by: ದ ರೂರಲ್ ಮಿರರ್.ಕಾಂ
ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ
May 12, 2025
10:14 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ
May 12, 2025
2:17 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group