Advertisement
MIRROR FOCUS

ಮಂಗಳೂರು-ಹಾಸನ ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತ | ಮತ್ತೆ ಈ ಮಾರ್ಗದ ರೈಲು ಸೇವೆಯಲ್ಲಿ ವ್ಯತ್ಯಯ

Share

ಕಳೆದ ಹತ್ತು ದಿನಗಳಿಂದ ಭೂಕುಸಿತದ(Land slide) ಪರಿಣಾಮ ಸ್ಥಗಿತಗೊಂಡಿದ್ದ ಮಂಗಳೂರು- ಬೆಂಗಳೂರು  12 ರೈಲುಗಳು ಮತ್ತೆ ಸ್ಥಗಿತಗೊಂಡಿದೆ. ಹಾಸನ-ಮಂಗಳೂರು ( Hassana-Mangaluru) ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತ ಸಂಭವಿಸಿದ್ದು ರೈಲುಗಳು ಸಂಚಾರದಲ್ಲಿ ವ್ಯತ್ಯಯವಾಗಿದೆ. ಇಂದು ಮುಂಜಾನೆ ಬಾಳುಪೇಟೆ ಹಾಗೂ ಸಕಲೇಶಪುರ (Sakleshpura) ಮಧ್ಯೆ ಭೂಕುಸಿತವಾಗಿದ್ದು ಹಳಿ ಮೇಲೆ ಮಣ್ಣುಗಳು ನಿಂತಿವೆ. ಭೂಕುಸಿತದಿಂದಾಗಿ ಶುಕ್ರವಾರ ರಾತ್ರಿ ಹೊರಟ್ಟಿದ್ದ ಬೆಂಗಳೂರು ಕಣ್ಣೂರು ಎಕ್ಸ್‌ಪ್ರಸ್‌ (Kannur Express) ಮತ್ತು ಬೆಂಗಳೂರು ಮುರುಡೇಶ್ವರ ಎಕ್ಸ್‌ಪ್ರೆಸ್‌ (Murdeshwar Express) ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

5 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

18 hours ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

18 hours ago

ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…

19 hours ago

ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ

ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…

19 hours ago

ಬೆಳಗಾವಿ ರೈತರಿಗೆ ಸಾಲ ಮರುಪಾವತಿಯಲ್ಲಿ ಪರಿಹಾರ ಸಿಗುತ್ತಾ?

ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…

19 hours ago