ಸ್ವಾವಲಂಬನೆಯ ಸಂಭ್ರಮ | ಮಂಗಳೂರಲ್ಲಿ ರಾಷ್ಟ್ರಮಟ್ಟದ ಮಹಿಳಾ ಉತ್ಪನ್ನಗಳ ಬೃಹತ್ ಮೇಳ
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಾನಗರ ಪಾಲಿಕೆಯ ಸಹಭಾಗಿತ್ವದಲ್ಲಿ ಮಂಗಳೂರು ನಗರದಲ್ಲಿ ಫೆಬ್ರವರಿ 20 ರಿಂದ 28 ರವರೆಗೆ ಕರಾವಳಿ ಮೈದಾನದಲ್ಲಿ ರಾಷ್ಟ್ರಮಟ್ಟದ ಮಹಿಳಾ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳ ಬೃಹತ್ ವಸ್ತುಪ್ರದರ್ಶನ ಹಾಗೂ ಮಾರಾಟ ಮೇಳ ‘ನಮ್ಮ ಸರಸ್ ಮೇಳ–2026’ ಆಯೋಜಿಸಲಾಗುತ್ತಿದೆ. ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದ್ದು, ಪ್ರತಿದಿನ ಬೆಳಿಗ್ಗೆ 10.30ರಿಂದ ರಾತ್ರಿ 9.30ರವರೆಗೆ ಮೇಳ ವೀಕ್ಷಣೆ ಮತ್ತು ಖರೀದಿಗೆ ಅವಕಾಶ ನೀಡಲಾಗಿದೆ. ರಾಜ್ಯ … Continue reading ಸ್ವಾವಲಂಬನೆಯ ಸಂಭ್ರಮ | ಮಂಗಳೂರಲ್ಲಿ ರಾಷ್ಟ್ರಮಟ್ಟದ ಮಹಿಳಾ ಉತ್ಪನ್ನಗಳ ಬೃಹತ್ ಮೇಳ
Copy and paste this URL into your WordPress site to embed
Copy and paste this code into your site to embed