Advertisement
ಸುದ್ದಿಗಳು

ಸಂಚಾರ ನಿಯಮ ಉಲ್ಲಂಘನೆ | 222 ವಾಹನ ಸವಾರರ ಚಾಲನಾ ಪರವಾನಗಿ ಅಮಾನತಿಗೆ ಶಿಫಾರಸು

Share

ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಒಟ್ಟು 222 ವಾಹನ ಸವಾರರ ಚಾಲನಾ ಪರವಾನಗಿಯನ್ನು ಅಮಾನತುಪಡಿಸುವಂತೆ ಮಂಗಳೂರು ನಗರ ಪೊಲೀಸರು ಸಂಬಂಧಿಸಿದ ಆರ್ ಟಿಒಗಳಿಗೆ ಶಿಫಾರಸು  ಮಾಡಿದ್ದಾರೆ.

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ನ ಸಂಚಾರ ಉಪ ವಿಭಾಗದ ಅಧೀನ ಠಾಣಾ ವ್ಯಾಪ್ತಿಯ ರಸ್ತೆಗಳಲ್ಲಿ ಅಜಾಗರೂಕತೆ ಹಾಗೂ ನಿರ್ಲಕ್ಷತದಿಂದ ಚಾಲನೆ ಹಾಗೂ ಸಂಚಾರ ನಿಯಮ ಪಾಲನೆ ಮಾಡದಿರುವ ಸವಾರರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಮೂಲಕ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಹಾಗಿದ್ದರೂ ನಿಯಮ ಉಲ್ಲಂಘನೆ ಮಾಡಿದ ಪ್ರಕರಣದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ.

ಜುಲೈ 13 ರಿಂದ 26ರವರೆಗೂ ಅತಿ ವೇಗದ, ನಿರ್ಲಕ್ಷ್ಯದ ಚಾಲನೆಗಾಗಿ 113 ಸೇರಿದಂತೆ ಒಟ್ಟಾರೇ 222 ಚಾಲಕರ ಚಾಲನಾ ಪರವಾನಗಿ ಅಮಾನತುಗೊಳಿಸುವಂತೆ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ನಗರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅವುಗಳಲ್ಲಿ, 113 ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆ ಪ್ರಕರಣಗಳು, ಒಂದು ಪಾನಮತ್ತ ಚಾಲನೆ ಪ್ರಕರಣ, ಪ್ರಯಾಣಿಕರನ್ನು ಸಾಗಿಸುವ 16 ಸರಕು ವಾಹನ, ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸಿದ 4,  ಸಿಗ್ನಲ್ ಜಂಪಿಂಗ್ ಪ್ರಕರಣಗಳು 5, 4 ವಾಣಿಜ್ಯ ವಾಹನಗಳಲ್ಲಿ ಪ್ರಯಾಣಿಕರನ್ನು ಹೆಚ್ಚು ಲೋಡ್ ಮಾಡಿದ ಪ್ರಕರಣಗಳನ್ನು ರದ್ದುಗೊಳಿಸಲಾಗಿದೆ. 3 ಟ್ರಿಪಲ್ ರೈಡಿಂಗ್ ಪ್ರಕರಣಗಳು, 59 ಹೆಲ್ಮೆಟ್ ಇಲ್ಲದೆ ಸವಾರಿ ಮತ್ತು 17 ಸೀಟ್ ಬೆಲ್ಟ್ ಇಲ್ಲದೆ ವಾಹನ ಚಲಾಯಿಸಿದ ಪ್ರಕರಣಗಳು, ಎಂದು ಪೊಲೀಸರು ತಿಳಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

6 hours ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

22 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

1 day ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

1 day ago