Advertisement
ಮಾಹಿತಿ

ಮಂಗಳೂರಿನಲ್ಲಿ ಉದ್ಯೋಗಾವಕಾಶ – ನವೆಂಬರ್ 23ರಂದು ನೇರ ಸಂದರ್ಶನ

Share

ಮಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶವಿದೆ. ಸಹಯೋಗ್ ಮಲ್ಟಿಸ್ಟೇಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ವತಿಯಿಂದ ವಿವಿಧ ಹುದ್ದೆಗಳ ನೇಮಕಾತಿಗಾಗಿ ನವೆಂಬರ್ 23ರಂದು ನೇರ ಸಂದರ್ಶನ ಆಯೋಜಿಸಲಾಗಿದೆ.

ಬ್ರಾಂಚ್ ಆಪರೇಷನ್ ಮ್ಯಾನೇಜರ್, ಬ್ಲಾಕ್ ಡೆವಲಪ್‌ಮೆಂಟ್ ಆಫೀಸರ್ ಹಾಗೂ ಬಿಸಿನೆಸ್ ಡೆವಲಪ್‌ಮೆಂಟ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಮಂಗಳೂರಿನ ಜ್ಯೋತಿ ಪ್ರದೇಶದಲ್ಲಿರುವ ಕೆ.ಎಂ.ಸಿ. ಆಸ್ಪತ್ರೆ ಸಮೀಪದ ಸೌಜಾ ಆರ್ಕೇಡ್‌ನಲ್ಲಿರುವ ಸಹಯೋಗ್ ಮಲ್ಟಿಸ್ಟೇಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ. ನವೆಂಬರ್ 23ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಸಂದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಪಿಯುಸಿ ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ಸ್ವವಿವರವುಳ್ಳ ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಂಗಳೂರು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Sahyog Multi-State Credit Co-operative Society Ltd. is conducting a walk-in interview in Mangaluru on November 23, 2026, to recruit candidates for three positions: Branch Operations Manager, Block Development Officer and Business Development Executive. Candidates with PUC or any degree qualification can attend the interview with their biodata between 10 AM and 1:30 PM at the society’s office in Souza Arcade, near KMC Hospital, Jyothi, Mangaluru. For further details, candidates can contact the District Employment Exchange, Mangaluru.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 20-11-2026 | ಕರ್ನಾಟಕದಲ್ಲಿ ನ.23ರಿಂದ ಮಳೆ ಆರಂಭ – ನ.27ರವರೆಗೆ ಮುಂದುವರಿಯುವ ಸಾಧ್ಯತೆ!

ಅಕ್ವಾನ್ ಚಂಡಮಾರುತ ದುರ್ಬಲಗೊಂಡ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಚಳಿಯ ಪ್ರಮಾಣ ಕಡಿಮೆಯಾಗಿ, ನವೆಂಬರ್ 23ರಿಂದ…

7 hours ago

ಕರ್ನಾಟಕದಲ್ಲಿ ನಾಗರಿಕ ಸೇವಾ ಕೇಂದ್ರಗಳಿಗೆ ಹೊಸ ಹೆಸರು – ಇನ್ನು ಮುಂದೆ ‘ಪ್ರಜಾ ಸೇವಾ ಕೇಂದ್ರ’

ಕರ್ನಾಟಕದಾದ್ಯಂತ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕೇಂದ್ರಗಳಿಗೆ…

10 hours ago

ಹವಾಮಾನ ವರದಿ | 19-11-2026 | ಅಕ್ವಾನ್ ಚಂಡಮಾರುತ ಶಿಥಿಲ | ನ.24ರಿಂದ ಕರ್ನಾಟಕದ ಕೆಲವೆಡೆ ಮಳೆಯ ಸಾಧ್ಯತೆ

ನವೆಂಬರ್ 20ರಂದು ಕರ್ನಾಟಕದಾದ್ಯಂತ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ. ಅಕ್ವಾನ್ ಚಂಡಮಾರುತ ಶಿಥಿಲಗೊಂಡ…

1 day ago

ಯಮುನಾ ನದಿಯಲ್ಲಿ ಮೈಕ್ರೋಪ್ಲಾಸ್ಟಿಕ್‌ಗಳ ಜೊತೆಗೆ ವಿಷಕಾರಿ ರಾಸಾಯನಿಕಗಳ ಮಿಶ್ರಣ ಪತ್ತೆ!

ದೆಹಲಿಯ ಯಮುನಾ ನದಿಯಲ್ಲಿ ನಡೆಸಿದ ಅಧ್ಯಯನದಲ್ಲಿ 2,289 ಮೈಕ್ರೋಪ್ಲಾಸ್ಟಿಕ್ ಕಣಗಳು ಮತ್ತು 321…

1 day ago

ಅಡಿಕೆ ಸಾಗಣೆಗೆ ತಿಂಗಳಿಗೆ 120 ವಾಹನಗಳು – ನಕಲಿ ಬಿಲ್, ಹವಾಲಾ ಜಾಲ ಬಯಲು

ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಭಾರತದ ವಿವಿಧ ರಾಜ್ಯಗಳಿಗೆ ಅಡಿಕೆ ಕಳ್ಳಸಾಗಣೆ ಮಾಡುತ್ತಿದ್ದ ಸುಮಾರು…

1 day ago

ಹವಾಮಾನ ವರದಿ | 18-11-2026 | ಅಕ್ವಾನ್ ಚಂಡಮಾರುತ ದುರ್ಬಲ; ನ.23ರಿಂದ ಕರ್ನಾಟಕದಲ್ಲಿ ಗುಡುಗು ಮಳೆಯ ಸಾಧ್ಯತೆ

ಅಕ್ವಾನ್ ಚಂಡಮಾರುತವು ನವೆಂಬರ್ 20ರಂದು ಒಡಿಸ್ಸಾ ಕರಾವಳಿಯಲ್ಲಿ ದುರ್ಬಲವಾಗಿ ಭೂ ಪ್ರವೇಶಿಸುವ ಸಾಧ್ಯತೆಯಿದೆ.…

2 days ago