ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುದನಾಳದಲ್ಲಿ ಬಚ್ಚಿಟ್ಟು 36 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನು ಅಕ್ರಮ ವಾಗಿ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ.
ದುಬೈನಿಂದ ಆಗಮಿಸಿದ ವ್ಯಕ್ತಿ ತನ್ನ ಗುದನಾಳದಲ್ಲಿ ಚಿನ್ನವನ್ನು ಬಚ್ಚಿಟ್ಟು ಪೇಸ್ಟ್ ರೂಪದಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ. 24 ಕ್ಯಾರೆಟ್ ನ 706 ಗ್ರಾಂ ಚಿನ್ನ ಪತ್ತೆಯಾಗಿದೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ 36,53,550 ರೂ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel