ಮಂಗಳೂರು ವಿಮಾನ ನಿಲ್ದಾಣ| ಗುದನಾಳದಲ್ಲಿ ಬಚ್ಚಿಟ್ಟು 36 ಲಕ್ಷ ರೂ ಮೌಲ್ಯದ ಚಿನ್ನ ಅಕ್ರಮ ಸಾಗಾಟ

March 19, 2022
10:06 PM

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುದನಾಳದಲ್ಲಿ ಬಚ್ಚಿಟ್ಟು 36 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನು ಅಕ್ರಮ ವಾಗಿ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಅಧಿಕಾರಿಗಳು ಶುಕ್ರವಾರ  ಬಂಧಿಸಿದ್ದಾರೆ.

ದುಬೈನಿಂದ ಆಗಮಿಸಿದ ವ್ಯಕ್ತಿ  ತನ್ನ ಗುದನಾಳದಲ್ಲಿ ಚಿನ್ನವನ್ನು ಬಚ್ಚಿಟ್ಟು ಪೇಸ್ಟ್ ರೂಪದಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ. 24 ಕ್ಯಾರೆಟ್ ನ 706 ಗ್ರಾಂ ಚಿನ್ನ ಪತ್ತೆಯಾಗಿದೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ 36,53,550 ರೂ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 28-10-2026 | ಕರ್ನಾಟಕದಲ್ಲಿ ಸದ್ಯ ಒಣಹವೆ – ನವೆಂಬರ್ 2ರಿಂದ ಮತ್ತೆ ಮಳೆ ಸಾಧ್ಯತೆ
October 28, 2026
2:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಆರೋಗ್ಯ ಸಂಶೋಧನೆಗೆ ಅಪಾರ ಅವಕಾಶ – ಕೋಕೋ ಕೃಷಿಯಲ್ಲೂ ಭಾರತಕ್ಕೆ ಭವಿಷ್ಯ – ಡಾ. ಬಾಲಚಂದ್ರ ಹೆಬ್ಬಾರ್
October 28, 2026
7:18 AM
by: ದ ರೂರಲ್ ಮಿರರ್.ಕಾಂ
ಮಾನವ–ಕಾಡಾನೆ ಸಂಘರ್ಷ ತಡೆಗೆ ಹೊಸ ಯೋಜನೆಗಳು
October 28, 2026
7:06 AM
by: ದ ರೂರಲ್ ಮಿರರ್.ಕಾಂ
ಅಡಿಕೆಯೊಂದನ್ನೇ ನಂಬಬೇಡಿ, ಮಿಶ್ರ ಬೆಳೆ ಪದ್ಧತಿಗೆ ಆದ್ಯತೆ ನೀಡಿ – ಕ್ಯಾಂಪ್ಕೊ ಅಧ್ಯಕ್ಷ ಎಸ್‌.ಆರ್‌. ಸತೀಶ್ಚಂದ್ರ
October 27, 2026
12:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror