ಜೂ. 16-18 ದಾವಣಗೆರೆಯಲ್ಲಿ ಮಾವು ಮೇಳ

June 14, 2025
9:48 PM

ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18  ವರೆಗೆ ಹಮ್ಮಿಕೊಂಡಿರುವ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳದ ಪೋಸ್ಟರನ್ನು ತೋಟಗಾರಿಕಾ ಸಚಿವ ಎಸ್.ಎಸ್ ಮಲ್ಲಿಕಾರ್ಜನ  ಬಿಡುಗಡೆ ಗೊಳಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೋಟಗಾರಿಕಾ ಬೆಳೆಗಾರರ ಅನುಕೂಲಕ್ಕಾಗಿ ಹಾಗೂ ತೋಟಗಾರಿಕಾ ಬೆಳೆಗಳ ವ್ಯಾಪಾರೋದ್ಯಮ ಉತ್ತೇಜನಕ್ಕಾಗಿ  ಮೇಳ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ. ತೋಟಗಾರಿಕಾ ಬೆಳೆಗಳು ಹಾಗೂ ಉತ್ಪನಗಳ ಅಭಿವೃದ್ಧಿಗೆ ಪ್ರೋತ್ಸಾಹಿಸುವಂತೆ ಕರೆ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ
ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?
September 5, 2026
6:54 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?
September 4, 2026
10:47 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror