ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18 ವರೆಗೆ ಹಮ್ಮಿಕೊಂಡಿರುವ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳದ ಪೋಸ್ಟರನ್ನು ತೋಟಗಾರಿಕಾ ಸಚಿವ ಎಸ್.ಎಸ್ ಮಲ್ಲಿಕಾರ್ಜನ ಬಿಡುಗಡೆ ಗೊಳಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೋಟಗಾರಿಕಾ ಬೆಳೆಗಾರರ ಅನುಕೂಲಕ್ಕಾಗಿ ಹಾಗೂ ತೋಟಗಾರಿಕಾ ಬೆಳೆಗಳ ವ್ಯಾಪಾರೋದ್ಯಮ ಉತ್ತೇಜನಕ್ಕಾಗಿ ಮೇಳ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ. ತೋಟಗಾರಿಕಾ ಬೆಳೆಗಳು ಹಾಗೂ ಉತ್ಪನಗಳ ಅಭಿವೃದ್ಧಿಗೆ ಪ್ರೋತ್ಸಾಹಿಸುವಂತೆ ಕರೆ ನೀಡಿದ್ದಾರೆ.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…