ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

June 10, 2025
10:31 PM

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900 ಟನ್ ಮಾವು ವಹಿವಾಟು ನಡೆಯುತ್ತಿದೆ. ನಾಳೆ ಮಾವು ಬೆಳೆಗಾರರು ಕರೆ ಕೊಟ್ಟಿರುವ ಬಂದ್ ನಿಂದಾಗಿ ಈಗಾಗಲೇ ಸಂಕಷ್ಟದಲ್ಲಿರುವ ಮಾವು ಬೆಳೆಗಾರರಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡುವ ಸಾಧ್ಯತೆ ಇದೆ.  ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಮಾವು ಬೆಳೆಗಾರರು ತಮ್ಮ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮನವಿ ಮಾಡಿದ್ದಾರೆ.

ಕೋಲಾರದಲ್ಲಿ ಮಾವು ಬೆಳೆಗಾರರಿಗೆ ಈ ಬಾರಿ  ನಷ್ಟ ಉಂಟಾಗಿದೆ. ಮಾವಿನ ಹಂಗಾಮಿನ ಆರಂಭದಲ್ಲೇ ಧಾರಣೆ ಕುಸಿತಉಂಟಾಗಿದ್ದು, ಇಳುವರಿ ಕುಸಿತದ ನಡುವೆ ಕಂಗಾಲಾಗಿರುವ ಬೆಳೆಗಾರರಿಗೆ ಈಗ ಧಾರಣೆ ಕುಸಿತವೂ ಸಂಕಷ್ಟ ತಂದಿದೆ. ಹೀಗಾಗಿ ತಕ್ಷಣವೇ ಮಾವಿಗೂ ಬೆಂಬಲ ಬೆಲೆ ಘೋಷಣೆಗೆ ಒತ್ತಾಯ ಕೇಳಿಬಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ
August 11, 2026
9:56 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?
August 11, 2026
9:12 PM
by: ಸಾಯಿಶೇಖರ್ ಕರಿಕಳ
ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ
August 11, 2026
7:14 AM
by: ದ ರೂರಲ್ ಮಿರರ್.ಕಾಂ
ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ
August 11, 2026
6:52 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror