ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900 ಟನ್ ಮಾವು ವಹಿವಾಟು ನಡೆಯುತ್ತಿದೆ. ನಾಳೆ ಮಾವು ಬೆಳೆಗಾರರು ಕರೆ ಕೊಟ್ಟಿರುವ ಬಂದ್ ನಿಂದಾಗಿ ಈಗಾಗಲೇ ಸಂಕಷ್ಟದಲ್ಲಿರುವ ಮಾವು ಬೆಳೆಗಾರರಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡುವ ಸಾಧ್ಯತೆ ಇದೆ. ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಮಾವು ಬೆಳೆಗಾರರು ತಮ್ಮ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮನವಿ ಮಾಡಿದ್ದಾರೆ.
ಕೋಲಾರದಲ್ಲಿ ಮಾವು ಬೆಳೆಗಾರರಿಗೆ ಈ ಬಾರಿ ನಷ್ಟ ಉಂಟಾಗಿದೆ. ಮಾವಿನ ಹಂಗಾಮಿನ ಆರಂಭದಲ್ಲೇ ಧಾರಣೆ ಕುಸಿತಉಂಟಾಗಿದ್ದು, ಇಳುವರಿ ಕುಸಿತದ ನಡುವೆ ಕಂಗಾಲಾಗಿರುವ ಬೆಳೆಗಾರರಿಗೆ ಈಗ ಧಾರಣೆ ಕುಸಿತವೂ ಸಂಕಷ್ಟ ತಂದಿದೆ. ಹೀಗಾಗಿ ತಕ್ಷಣವೇ ಮಾವಿಗೂ ಬೆಂಬಲ ಬೆಲೆ ಘೋಷಣೆಗೆ ಒತ್ತಾಯ ಕೇಳಿಬಂದಿದೆ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…