ನೆಕ್ಕರೆ ಮಾವಿನ ಕಾಯಿ ಪಲ್ಯಕ್ಕೆ ಬೇಕಾಗುವ ಸಾಮಗ್ರಿಗಳು : ನೆಕ್ಕರೆ ಮಾವಿನ ಕಾಯಿ 3 (ಚೆನ್ನಾಗಿ ತೊಳೆದು ಕಟ್ ಮಾಡಿ ಇಡಿ.), ಕೆಂಪು ಮೆಣಸು 1 , ಸಾಸಿವೆ 1/4 ಚಮಚ, ಉದ್ದಿನ ಬೇಳೆ 1/2ಚಮಚ, ಜೀರಿಗೆ 1/4ಚಮಚ, ಬೆಲ್ಲ ರುಚಿಗೆ ತಕ್ಕಷ್ಟು, ಉಪ್ಪು ರುಚಿಗೆ ತಕ್ಕಷ್ಟು, ಅರಸಿನ ಪುಡಿ 1/4ಚಮಚ, ಮೆಣಸಿನ ಪುಡಿ 1ಚಮಚ, ಕರಿಬೇವಿನ ಸೊಪ್ಪು, ಎಣ್ಣೆ 4ಚಮಚ, ಕಾಯಿತುರಿ 4ಚಮಚ.
ಮಾಡುವ ವಿಧಾನ : ಬಾಣಲೆ ಬಿಸಿ ಆದಾಗ ಅದಕ್ಕೆ ಎಣ್ಣೆ 4 ಚಮಚ ಉದ್ದಿನ ಬೇಳೆ, ಸಾಸಿವೆ, ಕೆಂಪು ಮೆಣಸು, ಜೀರಿಗೆ ಹಾಕಿ ಒಗ್ಗರಣೆ ಚಟಪಟಾಯಿಸಿ. ನಂತರ ಕರಿಬೇವಿನ ಸೊಪ್ಪು ಕಟ್ ಮಾಡಿದ ಮಾವಿನ ಕಾಯಿ ಹಾಕಿ ಫ್ರೈ ಮಾಡಿ. ನೀರು , ಬೆಲ್ಲ, ಅರಸಿನ ಪುಡಿ, ಮೆಣಸಿನ ಪುಡಿ, ಉಪ್ಪು ಹಾಕಿ ಮುಚ್ಚಳ ಮುಚ್ಚಿ ಬೇಯಿಸಿ. ಬೆಂದು ನೀರು ಆರುತ್ತಾ ಬಂದಾಗ ಕಾಯಿತುರಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಸ್ಟವ್ ಆಫ್ ಮಾಡಿ. ಈವಾಗ ರುಚಿಯಾದ ನೆಕ್ಕರೆ ಮಾವಿನ ಕಾಯಿ ಪಲ್ಯ ರೆಡಿ, ಕುಚ್ಚಲಕ್ಕಿ ಅನ್ನ ತುಪ್ಪ ದ ಜೊತೆ ಸವಿಯಿರಿ.
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.