ಮಾಜಿ ಪ್ರಧಾನಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಡಾ.ಮನಮೋಹನ್ ಸಿಂಗ್ ಅವರ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ತಿಳಿಸಿದ್ದಾರೆ. ಇಂದು 90 ನೇ ವರ್ಷಕ್ಕೆ ಕಾಲಿಡುತ್ತಿರುವ ಮನಮೋಹನ್ ಸಿಂಗ್ ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಇದೇ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ದೇಶದ ಹಲವು ಮುಖಂಡರು ಡಾ.ಮನಮೋಹನ್ ಸಿಂಗ್ ಅವರಿಗೆ ಶುಭಕೋರಿದ್ದಾರೆ.
Advertisement
Birthday greetings to former PM Dr. Manmohan Singh Ji. Praying for his long and healthy life.
Advertisement— Narendra Modi (@narendramodi) September 26, 2022
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement