ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಜನ್ಮದಿನ ಸಂಭ್ರಮ | 90 ನೇ ವರ್ಷಕ್ಕೆ ಕಾಲಿಟ್ಟ ಮಾಜಿ ಪ್ರಧಾನಿ | ಹಲವು ಗಣ್ಯರಿಂದ ಶುಭಾಶಯ

September 26, 2022
3:11 PM

ಮಾಜಿ ಪ್ರಧಾನಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಡಾ.ಮನಮೋಹನ್ ಸಿಂಗ್ ಅವರ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ತಿಳಿಸಿದ್ದಾರೆ. ಇಂದು 90 ನೇ ವರ್ಷಕ್ಕೆ ಕಾಲಿಡುತ್ತಿರುವ ಮನಮೋಹನ್ ಸಿಂಗ್ ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಇದೇ ವೇಳೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ದೇಶದ ಹಲವು ಮುಖಂಡರು ಡಾ.ಮನಮೋಹನ್‌ ಸಿಂಗ್‌ ಅವರಿಗೆ ಶುಭಕೋರಿದ್ದಾರೆ. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ
July 24, 2026
6:22 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ
July 24, 2026
5:56 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ
July 23, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror