ಪಟಾಕಿ ಸಿಡಿಸಿ ಹಲವು ಮಂದಿಗೆ ಗಾಯ

October 23, 2025
4:59 PM

ದೀಪಾವಳಿ ಆಚರಣೆ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಸಂಭವಿಸಿದ ಅವಘಡಗಳಲ್ಲಿ ಗಾಯಗೊಂಡು ಬೆಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ ಅನೇಕ ಮಂದಿ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ವರದಿಯಾಗಿದೆ. ನಾರಾಯಣ ನೇತ್ರಾಲಯದಲ್ಲಿ ಒಟ್ಟು 75 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ನಾರಾಯಣ ನೇತ್ರಾಲಯದ ನಿರ್ದೇಶಕರಾದ ಡಾ. ನರೇನ್ ಶೆಟ್ಟಿ ತಿಳಿಸಿದ್ದಾರೆ. ಒಟ್ಟು ಪ್ರಕರಣಗಳಲ್ಲಿ ಶೇಕಡ 60 ಕ್ಕಿಂತ ಹೆಚ್ಚು ಮಕ್ಕಳು ಗಾಯಗೊಂಡಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ. ಪಟಾಕಿ ಹಚ್ಚುವಾಗ ಮಕ್ಕಳ ಮೇಲೆ ನಿಗಾವಹಿಸುವುದು ಮತ್ತಿತರ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಜನರಲ್ಲಿ ಮನವಿ ಮಾಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror