ದೀಪಾವಳಿ ಆಚರಣೆ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಸಂಭವಿಸಿದ ಅವಘಡಗಳಲ್ಲಿ ಗಾಯಗೊಂಡು ಬೆಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ ಅನೇಕ ಮಂದಿ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ವರದಿಯಾಗಿದೆ. ನಾರಾಯಣ ನೇತ್ರಾಲಯದಲ್ಲಿ ಒಟ್ಟು 75 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ನಾರಾಯಣ ನೇತ್ರಾಲಯದ ನಿರ್ದೇಶಕರಾದ ಡಾ. ನರೇನ್ ಶೆಟ್ಟಿ ತಿಳಿಸಿದ್ದಾರೆ. ಒಟ್ಟು ಪ್ರಕರಣಗಳಲ್ಲಿ ಶೇಕಡ 60 ಕ್ಕಿಂತ ಹೆಚ್ಚು ಮಕ್ಕಳು ಗಾಯಗೊಂಡಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ. ಪಟಾಕಿ ಹಚ್ಚುವಾಗ ಮಕ್ಕಳ ಮೇಲೆ ನಿಗಾವಹಿಸುವುದು ಮತ್ತಿತರ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಜನರಲ್ಲಿ ಮನವಿ ಮಾಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…
ಚೀನಾದ Chinese Academy of Tropical Agricultural Sciences (CATAS) ವಿಜ್ಞಾನಿಗಳು Electron…
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…
ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…
ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…
ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…